ದೇಶDCM ಏಕನಾಥ್ ಶಿಂಧೆ ಕುರಿತು ಆಕ್ಷೇಪಾರ್ಹ ಹೇಳಿಕೆ: ಕಾಮಿಡಿಯನ್ ಕುನಾಲ್ ಕಾಮ್ರಾ, 40 ಶಿವಸೇನೆ ಕಾರ್ಯಕರ್ತರ ವಿರುದ್ಧ FIR ದಾಖಲು
ಕುನಾಲ್ ಕಮ್ರಾ 'ಗದ್ದರ್' ಪ್ರದರ್ಶನ ಚಿತ್ರೀಕರಿಸಿದ ಸ್ಟುಡಿಯೋ ಇರುವ ಮುಂಬೈನ ಖಾರ್ ಪ್ರದೇಶದ ಹೋಟೆಲ್ ನ್ನು ಧ್ವಂಸ ಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 40 ಶಿವಸೇನೆ ಕಾರ್ಯಕರ್ತರ ವಿರುದ್ಧವೂ ಪೊಲೀಸರು ಕೇಸ್ ದಾಖಲಿಸಿದ್ದಾರೆ.