ದೇಶಮಹಾರಾಷ್ಟ್ರ: ನೂತನ ಸಿಎಂ ಪದಗ್ರಹಣ, ಆಹ್ವಾನ ಪತ್ರಿಕೆಯಲ್ಲಿ ಶಿಂಧೆ ಹೆಸರು ನಾಪತ್ತೆ!
ದಕ್ಷಿಣ ಮುಂಬೈಯ ಆಜಾದ್ ಮೈದಾನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಕೇಂದ್ರ ಸಚಿವರು, ಎನ್ ಡಿಎ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.