ದೇಶಮಹಾಯುತಿಯಲ್ಲಿ ಭಿನ್ನಮತದ ಹೊಗೆ: ಶಿಂಧೆ ಭದ್ರಕೋಟೆ ಥಾಣೆಯಲ್ಲಿ ಬಿಜೆಪಿ ಸಚಿವ 'ಜನತಾ ದರ್ಬಾರ್'
ಥಾಣೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಜನತಾ ದರ್ಬಾರ್ಗೆ ಬೃಹತ್ ಹೋರ್ಡಿಂಗ್ಗಳನ್ನು ಹಾಕಲಾಗಿದೆ. ಇದು ಈ ಪ್ರದೇಶದಲ್ಲಿ ಶಿವಸೇನೆಯ ಪ್ರಭಾವಕ್ಕ ನೇರ ಸವಾಲು ಎಂದು ಕೆಲವು ರಾಜಕೀಯ ವಿಶ್ಲೇಷಕರು ಹೇಳುತ್ತಿದ್ದು, ಆಡಳಿತಾರೂಢ ಬಿಜೆಪಿ ಹಾಗೂ ಶಿವಸೇನೆ ನಡುವೆ ಎಲ್ಲವೂ ಸರಿಯಿಲ್ಲ ಎಂಬುದಕ್ಕೆ ತಾಜಾ ಉದಾಹರಣೆಯಾಗಿದೆ.