ಲಡಾಖ್ನ ಗಡಿ ಪ್ರದೇಶಗಳಿಗೆ ಎಲ್ಲಾ ಹವಾಮಾನದಲ್ಲೂ ಸಂಪರ್ಕ ಕಲ್ಪಿಸಲು ಶಿಂಕುನ್ ಲಾದಲ್ಲಿ 4.1 ಕಿ.ಮೀ ಉದ್ದದ ಸುರಂಗ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ.