Shinzo Abe

ದೀರ್ಘಕಾಲದ ಅನಾರೋಗ್ಯ: 'ರಾಜೀನಾಮೆಗೆ ಮುಂದಾದ' ಜಪಾನ್ ಪ್ರಧಾನಿ ಶಿಂಜೊ ಅಬೆ
ಜಪಾನ್ ಪ್ರಧಾನಿ ಶಿಂಜೊ ಅಬೆ ದೀರ್ಘಕಾಲದ ಅನಾರೋಗ್ಯದ ಸಮಸ್ಯೆ ಕಾರಣ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಕೊವಿಡ್-19 ಕುರಿತು ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ಚರ್ಚೆ ಫಲಪ್ರದ: ಪ್ರಧಾನಿ ಮೋದಿ
ಜಗತ್ತಿನಾದ್ಯಂತ ವ್ಯಾಪಕವಾಗಿ ಹರಡುತ್ತಿರುವ ಮಹಾಮಾರಿ ಕೊರೋನಾ ವೈರಸ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಪಾನ್ ಪ್ರಧಾನಿ ಶಿಂಜೋ ಅಬೆ ಜತೆ ನಡೆಸಿದ ಚರ್ಚೆ ಫಲಪ್ರದವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ

ಟೋಕಿಯೋ ಒಲಿಂಪಿಕ್ಸ್ ಮುಂದೂಡುವ ಬಗ್ಗೆ ಜಪಾನ್ ಪ್ರಧಾನಿ ಸುಳಿವು
ಮುಂಬರುವ ಟೋಕಿಯೊ ಒಲಿಂಪಿಕ್ಸ್ ನಲ್ಲಿ ಕ್ರೀಡಾಪಟುಗಳ ಆರೋಗ್ಯಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುವುದು ಎಂದು ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಹೇಳಿದ್ದಾರೆ. ಈ ಮೂಲಕ ಕೂಟವನ್ನು ಮುಂದೂಡುವ ಕುರಿತು ಸುಳಿವು ನೀಡಿದ್ದಾರೆ.

ಯಾವುದೇ ಸಂಶಯವಿಲ್ಲ, ನಿಗದಿಯಂತೆ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ: ಜಪಾನ್ ಪ್ರಧಾನಿ ಶಿಂಜೋ ಅಬೆ
ಒಲಿಂಪಿಕ್ಸ್ ಕ್ರೀಡಾ ಕೂಟವನ್ನು ಮುಂದೂಡುವುದು, ಇಲ್ಲವೆ ರದ್ದುಗೊಳಿಸುವುದು ವಿಶ್ವ ಆರೋಗ್ಯ ಸಂಸ್ಥೆಯ ಶಿಫಾರಸ್ಸು ಅವಲಂಭಿಸಿದೆ ಎಂದು ಅಂತರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಹೇಳುತ್ತಿದ್ದರೆ, ಮತ್ತೊಂದೆಡೆ ನಿಗಧಿತ ಸಮಯದಂತೆ ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ ಎಂದು ಜಪಾನ್ ಪ್ರಧಾನಿ ಶಿಂಜೊ ಅಬೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ತೀವ್ರ ಪ್ರತಿಭಟನೆ: ಜಪಾನ್ ಪ್ರಧಾನಿ ಭಾರತ ಪ್ರವಾಸ ಮುಂದೂಡಿಕೆ!
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸವನ್ನು ಮುಂದೂಡಲಾಗಿದೆ.

ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಪ್ರತಿಭಟನೆ: ಜಪಾನ್ ಪ್ರಧಾನಿ ಭಾರತ ಪ್ರವಾಸ ರದ್ದು?
ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿರುವ ಹಿನ್ನಲೆಯಲ್ಲಿ ಜಪಾನ್ ಪ್ರಧಾನಿ ಶಿಂಜೋ ಅಬೆ ಅವರ ಭಾರತ ಪ್ರವಾಸ ರದ್ದಾಗುವ ಭೀತಿ ಎದುರಾಗಿದೆ.

ನಾಳೆಯಿಂದ ಜಿ-20 ಶೃಂಗಸಭೆ: ಜಪಾನ್ ಪಿಎಂ ಶಿಂಜೋ ಅಬೆ ಜತೆ ಪ್ರಧಾನಿ ಮೋದಿ ಭೇಟಿ
ಜಪಾನ್ ದೇಶದ ಬಂದರು ನಗರಿ ಒಸಾಕಾದಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಜಿ20 ಶೃಂಗಸಭೆ ...

ನರೇಂದ್ರ ಮೋದಿ ನನ್ನ ವಿಶ್ವಾಸಾರ್ಹ ಸ್ನೇಹಿತರಲ್ಲಿ ಒಬ್ಬರು: ಜಪಾನ್ ಪ್ರಧಾನಿ ಶಿಂಜೊ ಅಬೆ
ಭಾರತದ ಪ್ರಧಾನಿ ನರೇಂದ್ರ ಮೋದಿ ತಮ್ಮ ನಂಬಲರ್ಹ ಸ್ನೇಹಿತರಲ್ಲಿ ಒಬ್ಬರಾಗಿದ್ದು, ಸ್ವತಂತ್ರ ಮತ್ತು ಮುಕ್ತ ಇಂಡೊ-ಫೆಸಿಫಿಕ್ ನ್ನು ಸಾಕಾರಗೊಳಿಸಲು ...

ಅಮೆರಿಕಾದ ಒತ್ತಡ , ಜಪಾನ್ ಪ್ರಧಾನಿ ಇರಾನ್ ಪ್ರವಾಸ ರದ್ದು
ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡದಿಂದಾಗಿ ಜಪಾನ್ ಪ್ರಧಾನಮಂತ್ರಿ ಶಿಂಜೊ ಅಬೆ ಇರಾನ್ ಪ್ರವಾಸವನ್ನು ರದ್ದುಗೊಳ್ಳಿಸಿದ್ದಾರೆ ಎಂದು ಕ್ಯೂಡೊ ನ್ಯೂಸ್ ಹೇಳಿದೆ.

