Shiradi Ghat

ಶಿರಾಡಿಘಾಟ್‌ನಲ್ಲಿ Vande Bharat ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ..!
ರಾಜ್ಯ

ನೈಋತ್ಯ ರೈಲ್ವೆಯ ಎಂಜಿನಿಯರ್‌ಗಳನ್ನು ಒಳಗೊಂಡ ತಾಂತ್ರಿಕ ತಂಡವು ಹಳಿಯನ್ನು ಪರಿಶೀಲಿಸಿ, ಘಾಟ್‌ ಮಾರ್ಗದಲ್ಲಿ ರೈಲಿನ ವೇಗ ಹಾಗೂ ಕಾರ್ಯಕ್ಷಮತೆಯನ್ನು ಮೇಲ್ವಿಚಾರಣೆ ಮಾಡಿತು.

News headlines 26-06-2025 | ಸೆಪ್ಟೆಂಬರ್ ನಲ್ಲಿ  ಹೊಸ ರಾಜಕೀಯ ಬೆಳವಣಿಗೆ- ರಾಜಣ್ಣ ಭವಿಷ್ಯ; ಮಳೆ: ಭೂ ಕುಸಿತ, ಶಿರಾಡಿ ಘಾಟ್ ಮಾರ್ಗ ಬಂದ್; ದೇವನಹಳ್ಳಿ: ರೈತರ ಜಮೀನು ವಶಕ್ಕೆ ವಿರೋಧ; ಮೀಣ್ಯಂ: ತಾಯಿ ಹುಲಿ, 4 ಮರಿಗಳ ಸಾವು, ತನಿಖೆಗೆ ಆದೇಶ

Watch | ಸೆಪ್ಟೆಂಬರ್ ನಂತರ ಹೊಸ ರಾಜಕೀಯ ಬೆಳವಣಿಗೆ- ರಾಜಣ್ಣ; ದೇವನಹಳ್ಳಿಯಲ್ಲಿ ರೈತರ ಭೂಮಿ ಸ್ವಾಧೀನಕ್ಕೆ ವಿರೋಧ- ಸಿಎಂ ಭೇಟಿ ಮಾಡಿದ ಪ್ರಕಾಶ್ ರಾಜ್; ಭೂ ಕುಸಿತ ಶಿರಾಡಿ ಘಾಟ್ ಮಾರ್ಗ ಬಂದ್
ವಿಡಿಯೋ

Watch | ಶಿರಾಡಿ ಘಾಟ್ ಭೂಕುಸಿತ; ವಾಹನ ಸಂಚಾರ ಬಂದ್

ಶಿರಾಡಿ ಘಾಟ್ ಭೂಕುಸಿತ, ವಾಹನ ಸಂಚಾರ ಸ್ಥಗಿತ: ಮಂಗಳೂರು ಕಡೆ ಹೋಗುವವರು ಬದಲಿ ಮಾರ್ಗ ಬಳಸಲು ಸೂಚನೆ; Video

ತಡರಾತ್ರಿ ಮರಗಳ ಸಮೇತ ರಸ್ತೆಗೆ ಅಡ್ಡಲಾಗಿ ಗುಡ್ಡ ಕುಸಿದ ಕಾರಣ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ವಾಹನ ಸವಾರರು ಪರದಾಟ ಅನುಭವಿಸಿದ್ದಾರೆ.

ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ: ಬೆಂಗಳೂರು-ಮಂಗಳೂರು ವಾಹನ ಸಂಚಾರದಲ್ಲಿ ವ್ಯತ್ಯಯ

ಸುಮಾರು ನೂರು ಮೀಟರ್​​ಗೂ ಉದ್ದಕ್ಕೆ ಗುಡ್ಡ ಕಡಿದ ಪರಿಣಾಮವಾಗಿ ಪದೇ ಪದೆ ಗುಡ್ಡದ ಮಣ್ಣು ಕುಸಿಯುತ್ತಿದೆ.

ಶಿರಾಡಿ ಘಾಟ್ ನ ಎರಡು ಕಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ

ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.

ಸಕಲೇಶಪುರ: ಶಿರಾಡಿ ಘಾಟ್ ನಲ್ಲಿ ಕಾರಿನ ಮೇಲೆ ಮಣ್ಣು ಕುಸಿತ; ಚಾಲಕ ಪಾರು, ಸಂಚಾರ ಸ್ಥಗಿತ

ಭೂ ಕುಸಿತದಿಂದ ಶಿರಾಡಿಘಾಟ್ ನಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿದ್ದು, ಘಟನೆ ನಡೆದ ಸ್ಥಳದಿಂದ ಎರಡೂ ಕಡೆಗೆ 5-5 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು.

ಶಿರಾಡಿ ಘಾಟ್‌ನಲ್ಲಿ ಕಾರು-ಟ್ರಕ್ ಡಿಕ್ಕಿ, ಒಂದೇ ಕುಟುಂಬದ ಇಬ್ಬರು ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆಯ ಶಿರಾಡಿ ಘಾಟ್‌ನಲ್ಲಿ ಮಂಗಳವಾರ ಮುಂಜಾನೆ ಎಸ್‌ಯುವಿ ಮತ್ತು ಕಂಟೈನರ್ ಲಾರಿ ನಡುವೆ ಸಂಭವಿಸಿದ ಡಿಕ್ಕಿಯಲ್ಲಿ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.