Shiradi Ghat

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ
ರಾಜ್ಯ

ಶಿರಾಡಿ ಘಾಟ್ ಚತುಷ್ಪಥ ಕಾಮಗಾರಿ ಮಾರ್ಚ್ ನಿಂದ ಆರಂಭ

ರಾಜ್ಯದ ಮಹತ್ವಕಾಂಕ್ಷೆಯ ಶಿರಾಡಿ ಘಾತ್ ಚತುಷ್ಪಥ ಕಾಮಗಾರಿಯನ್ನು ಮಾರ್ಚ್ ನಿಂದ ಆರಂಭಿಸಲಾಗುತ್ತಿದೆ. ರಸ್ತೆ ಸಾರಿಗೆ ಹಾಗೂ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಪರಿಶೀಲನಾ  ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡುವುದನ್ನು ನಿಲ್ಲಿಸಬೇಕು: ಸರ್ಕಾರಕ್ಕೆ ಪರಿಸರ ಸಂರಕ್ಷಣಾ ವಾದಿಗಳ ಆಗ್ರಹ
ರಾಜ್ಯ

ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡುವುದನ್ನು ನಿಲ್ಲಿಸಬೇಕು: ಸರ್ಕಾರಕ್ಕೆ ಪರಿಸರ ಸಂರಕ್ಷಣಾ ವಾದಿಗಳ ಆಗ್ರಹ

ಅರಣ್ಯ ನಾಶಪಡಿಸಿ ರಸ್ತೆ ವಿಸ್ತರಣೆ ಮಾಡಲು ಮುಂದಾಗುತ್ತಿರುವ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಕ್ರಮವನ್ನು ಪರಿಸರ ಸಂರಕ್ಷಣಾ ವಾದಿಗಳು ಖಂಡಿಸಿದ್ದಾರೆ.

ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ: ಘಾಟ್ ರಸ್ತೆ ವಿಸ್ತರಣೆ NHAI ಗೆ: ನಿತಿನ್ ಗಡ್ಕರಿ
ರಾಜ್ಯ

ಶಿರಾಡಿ ಘಾಟ್‌ನಲ್ಲಿ ಸುರಂಗ ಮಾರ್ಗ ಕಾರ್ಯಸಾಧುವಲ್ಲ: ಘಾಟ್ ರಸ್ತೆ ವಿಸ್ತರಣೆ NHAI ಗೆ: ನಿತಿನ್ ಗಡ್ಕರಿ

ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಶಿರಾಡಿ ಘಾಟ್‌ಗೆ ಉದ್ದೇಶಿಸಿರುವ ಹಸಿರು ಸುರಂಗ ಬೈಪಾಸ್ ಕಾರ್ಯಸಾಧುವಲ್ಲ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಲೋಕಸಭೆಗೆ ತಿಳಿಸಿದ್ದು 26 ಕಿಮೀ ಘಾಟ್ ಸ್ಟ್ರೆಚ್‌ನಲ್ಲಿ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ(ಡಿಪಿಆರ್) ತಯಾರಿಸಲಾಗುತ್ತಿದೆ ಎಂದರು.

ಮಳೆಗಾಲದಲ್ಲಿ ರಸ್ತೆಯ ಹೊರೆ ತಗ್ಗಿಸಲು ಶಿರಾಡಿ ಘಾಟ್ ನಲ್ಲಿ ಸದ್ಯಕ್ಕೆ ಏಕಮುಖ ಸಂಚಾರ: ಸಚಿವ ಸಿ ಸಿ ಪಾಟೀಲ್
ರಾಜ್ಯ

ಮಳೆಗಾಲದಲ್ಲಿ ರಸ್ತೆಯ ಹೊರೆ ತಗ್ಗಿಸಲು ಶಿರಾಡಿ ಘಾಟ್ ನಲ್ಲಿ ಸದ್ಯಕ್ಕೆ ಏಕಮುಖ ಸಂಚಾರ: ಸಚಿವ ಸಿ ಸಿ ಪಾಟೀಲ್

ಭಾರಿ ಮಳೆಯಿಂದಾಗಿ ಪದೇ ಪದೇ ಭೂಕುಸಿತಕ್ಕೆ ಒಳಗಾಗುತ್ತಿರುವ ಬೆಂಗಳೂರು-ಮಂಗಳೂರು ಮಾರ್ಗದ ಶಿರಾಡಿ ಘಾಟ್ ಮಾರ್ಗದ ಮೇಲಿನ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರ ಸದ್ಯಕ್ಕೆ ಬೆಂಗಳೂರು ಕಡೆಗೆ ಬರುವ ವಾಹನಗಳಿಗೆ ಪರ್ಯಾಯ ಏಕಮುಖ ಮಾರ್ಗ ನಿರ್ಮಿಸಲು ಮುಂದಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ ಸ್ಪಷ್ಟನೆ
ರಾಜ್ಯ

ಶಿರಾಡಿ ಘಾಟ್ ರಸ್ತೆ ಬಂದ್ ಮಾಡುವುದಿಲ್ಲ: ಸಚಿವ ಸಿ. ಸಿ. ಪಾಟೀಲ ಸ್ಪಷ್ಟನೆ

ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಮುಖ ಸಂಪರ್ಕ ಮಾರ್ಗವಾಗಿರುವ ಶಿರಾಡಿಘಾಟ್ ದುರಸ್ತಿಯ ನಿಮಿತ್ತವಾಗಿ ಈ ಮಳೆಗಾಲದಲ್ಲಿ ವಾಹನ ಸಂಚಾರ ನಿಷೇಧ ಮಾಡುವುದಿಲ್ಲ. ಆದರೆ ರಸ್ತೆ ದುರಸ್ತಿ ಕಾಮಗಾರಿ...

ಭಾರೀ ಮಳೆ, ಭೂಕುಸಿತ: ಆಗಸ್ಟ್ 12ರವರೆಗೆ ಶಿರಾಡಿ ಘಾಟ್‌ ಬಂದ್
ರಾಜ್ಯ

ಭಾರೀ ಮಳೆ, ಭೂಕುಸಿತ: ಆಗಸ್ಟ್ 12ರವರೆಗೆ ಶಿರಾಡಿ ಘಾಟ್‌ ಬಂದ್

ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಇತರೆ ಕಡೆ ಮಳೆ ಅಭ೯ಟ ಹೆಚ್ಚಾಗಿ ಗುಡ್ಡೆ ಕುಸಿತ, ಮರ , ವಿದ್ಯುತ್ ಕಂಬ ಉರುಳುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿರಾಡಿಘಾಟ್ ನಲ್ಲಿ....

ಇನ್ನೂ ಸಮಸ್ಯೆಗಳಿಂದ ಮುಕ್ತವಾಗಿಲ್ಲ ಶಿರಾಡಿ ಘಾಟ್
ರಾಜ್ಯ

ಇನ್ನೂ ಸಮಸ್ಯೆಗಳಿಂದ ಮುಕ್ತವಾಗಿಲ್ಲ ಶಿರಾಡಿ ಘಾಟ್

ಮಳೆಗಾಲದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ಪ್ರಯಾಣಿಸುವುದೆಂದರೆ ಘಾಟಿಯಲ್ಲಿ ಯಮಯಾತನೆ...

ಶಿರಾಡಿ  ಘಾಟ್ ನವೆಂಬರ್ 15ರಿಂದ ಭಾರೀ ವಾಹನ ಸಂಚಾರ ಪ್ರಾರಂಭ
ರಾಜ್ಯ

ಶಿರಾಡಿ ಘಾಟ್ ನವೆಂಬರ್ 15ರಿಂದ ಭಾರೀ ವಾಹನ ಸಂಚಾರ ಪ್ರಾರಂಭ

ಬೆಂಗಳೂರು-ಮಂಗಳುರು ಹೆದ್ದಾರಿಯ ಶಿರಾಡಿ ಘಾಟಿಯಲ್ಲಿ ನಾಳೆ (ನವೆಂಬರ್ 15) ಯಿಂದ ಘನವಾಹನ ಸಂಚಾರ ಪ್ರಾರಂಭವಾಗಲಿದೆ.

ಕಾಡುತ್ತಿರುವ ಶಿರಾಡಿ ಘಾಟ್ ಪ್ರಯಾಣ ಪ್ರಯಾಣಿಕರಿಗೆ ದುಃಸ್ವಪ್ನ
ರಾಜ್ಯ

ಕಾಡುತ್ತಿರುವ ಶಿರಾಡಿ ಘಾಟ್ ಪ್ರಯಾಣ ಪ್ರಯಾಣಿಕರಿಗೆ ದುಃಸ್ವಪ್ನ

ಬೆಂಗಳೂರು-ಮಗಳೂರು ನಡುವೆ ಶಿರಾಡಿ ಘಾಟ್ ಮೂಲಕ ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ಪ್ರಯಾಣ ಜನರಿಗೆ ...