ದೇಶಸಾಯಿ ಬಾಬಾ ಜನ್ಮ ಸ್ಥಳ ವಿವಾದ: ಬಂದ್ ಹೊರತಾಗಿಯೂ ಬಾಬಾ ಮಂದಿರ ದರ್ಶನಕ್ಕೆ ಮುಕ್ತ!
ಶಿರಡಿ ಸಾಯಿಬಾಬಾ ಜನ್ಮ ಸ್ಥಳ ಕುರಿತಂತೆ ವಿವಾದಾತ್ಮಕ ಹೇಳಿಕೆ ನೀಡಿರುವ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ನಡೆಸುತ್ತಿರುವ ಶಿರಡಿ ಬಂದ್ ಹೊರತಾಗಿಯೂ ಸಾಯಿಬಾಬಾ ದೇಗುಲ ಭಕ್ತರಿಗೆ ದರ್ಶನಕ್ಕೆ ಮುಕ್ತವಾಗಿರುತ್ತದೆ ಎಂದು ದೇಗುಲದ ಆಡಳಿತ ಮಂಡಳಿ ಸ್ಪಷ್ಟಪಡಿಸಿದೆ.