ದೇಶಲಾಕ್ ಡೌನ್ ಎಫೆಕ್ಟ್: ಶಿರಡಿ ಸಾಯಿ ಮಂದಿರಕ್ಕೆ ನಿತ್ಯ ಒಂದೂವರೆ ಕೋಟಿ ನಷ್ಟ
ಕೊರೋನಾ ಸೋಂಕು ನಿಯಂತ್ರಿಸುವುದಕ್ಕಾಗಿ ದೇಶಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ ಪರಿಣಾಮ ಪ್ರಸಿದ್ಧ ಶಿರಡಿ ಸಾಯಿಬಾಬಾ ಮಂದಿರದಲ್ಲಿ ಪ್ರತಿದಿನ ಒಂದೂವರೆ ಕೋಟಿ ರೂಪಾಯಿ ಖೋತವಾಗುತ್ತಿದೆ ಎಂದು ಸಾಯಿಬಾಬಾ ಮಂದಿರ ಟ್ರಸ್ಟ್ ತಿಳಿಸಿದೆ.