ರಾಜ್ಯಶಿರೂರು ಶ್ರೀ ಅಸಹಜ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ
ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.