Shirtless Protest

AI ಸಮ್ಮಿಟ್ ವೇಳೆ ಬನಿಯನ್ ಬಿಚ್ಚಿ ಪ್ರತಿಭಟನೆ: ಉದಯ್ ಬಾನು ಚಿಬ್ ಜಾಮೀನು ಮೇಲೆ ಬಿಡುಗಡೆ
ದೆಹಲಿ ಹೈಕೋರ್ಟ್ ಒಂದು ದಿನ ಮೊದಲು ಸೆಷನ್ಸ್ ನ್ಯಾಯಾಲಯ ಚಿಬ್ ಅವರ ಜಾಮೀನನ್ನು ಸ್ಥಗಿತಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.

ನೀವು ಈಗಾಗಲೇ ಬೆತ್ತಲೆಯಾಗಿದ್ದೀರಿ, ಶರ್ಟ್ ಬಿಚ್ಚುವ ಅಗತ್ಯವೇನಿತ್ತು?: ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಗೆ ಪ್ರಧಾನಿ ಮೋದಿ ವ್ಯಂಗ್ಯ
ಅಲ್ಲಿ ಕಾಂಗ್ರೆಸ್ ನಾಯಕರು ಮಾಡಿದ ಪ್ರತಿಭಟನೆ ದೇಶದ ಅತ್ಯಂತ ಹಳೆಯ ಪಕ್ಷ ಸೈದ್ಧಾಂತಿಕವಾಗಿ ದಿವಾಳಿಯಾಗಿದೆ ಮತ್ತು ಬಡತನದಲ್ಲಿದೆ ಎಂಬುದನ್ನು ತೋರಿಸುತ್ತದೆ.

ಅಂಗಿ ಬಿಚ್ಚಿ ಪ್ರತಿಭಟನೆ: ಯುವ ಕಾಂಗ್ರೆಸ್ ವಿರುದ್ಧ ಇರಾನಿ ವಾಗ್ದಾಳಿ
ಸಂಸದರ ಅಮಾನತು ಕ್ರಮ ಖಂಡಿಸಿ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಅಂಗಿ ಬಿಚ್ಚಿ ಪ್ರತಿಭಟನೆ ಮಾಡಿರುವುದರ ವಿರುದ್ಧ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಅವರು ಶುಕ್ರವಾರ ವಾಗ್ಧಾಳಿ ನಡೆಸಿದ್ದಾರೆ...

