Shirur hill landslide

ಶಿರೂರು ಭೂಕುಸಿತ: ಮಾಲೀಕನ ಹುಡುಕಾಡುತ್ತಿದ್ದ ಅನಾಥ ಶ್ವಾನಕ್ಕೆ SP ಮನೆಯಲ್ಲಿ ಆಶ್ರಯ..!
ಜುಲೈ.16ರಂದು ಶಿರೂರಿನಲ್ಲಿ ಭೂಕುಸಿತ ಉಂಟಾದಾಗ ಶ್ವಾನ ತನ್ನ ಮಾಲೀಕರನ್ನು ಕಳೆದುಕೊಂಡಿತ್ತು. ಬಳಿಕ ಮಾಲೀಕನಿಗಾಗಿ ಸ್ಥಳದಲ್ಲಿ ತೀವ್ರ ಹುಡುಕಾಟ ನಡೆಸುತ್ತಿತ್ತು. ಈ ದೃಶ್ಯ ಹಲವರ ಕರುಳು ಹಿಂಡುವಂತೆ ಮಾಡಿತ್ತು.

ಶಿರೂರು ಗುಡ್ಡ ಕುಸಿತ ಘಟನೆ ಬಳಿಕ ಎಚ್ಚೆತ್ತ ಸರ್ಕಾರ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ
ಶಿರೂರಿನಲ್ಲಿ ಈ ಮಳೆಗಾಲದ ಸಂದರ್ಭದಲ್ಲಿ ಪುನ: ಗುಡ್ಡ ಕುಸಿದು ಯಾವುದೇ ಅನಾಹುತವಾಗದಂತೆ ಕುರಿತಂತೆ ಜಿ.ಎಸ್.ಐ. ಅಧಿಕಾರಿಗಳು ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿ, ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು.

