Shirur math

ಶಿರೂರು ಮಠಕ್ಕೆ ಪೀಠಾಧಿಪತಿ ನೇಮಕ ವಿವಾದ: ನಾಲ್ಕು ಗಂಟೆಗಳ ಸುದೀರ್ಘ ವಾದ ಆಲಿಸಿ ತೀರ್ಪು ಕಾಯ್ದರಿಸಿದ ಹೈಕೋರ್ಟ್
ಉಡುಪಿಯ ಶ್ರೀಕೃಷ್ಣ ಮಠದ ಅಷ್ಟಮಠಗಳ ಪೈಕಿ ಒಂದಾಗಿರುವ ಶ್ರೀ ಶಿರೂರು ಮಠಕ್ಕೆ 16 ವರ್ಷದ ಅಪ್ರಾಪ್ತರಿಗೆ ಮಠಾಧಿಪತಿಯಾಗಿ ಪಟ್ಟಾಭಿಷೇಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ತೀರ್ಪುನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಮಕರ ಸಂಕ್ರಾಂತಿಯ ನಂತರ ಶಿರೂರು ಮಠದ ಉತ್ತರಾಧಿಕಾರಿ ಘೋಷಣೆ: ಸೋದೆ ಶ್ರೀ ವಿಶ್ವವಲ್ಲಭ ಸ್ವಾಮೀಜಿ
ಶಿರೂರು ಮಠದ ಉತ್ತರಾಧಿಕಾರಿ ಆಯ್ಕೆ ಮಾಡಲಾಗಿದ್ದು ಮಕರ ಸಂಕ್ರಮಣದ ನಂತರ ಉತ್ತರಾಯಣದಲ್ಲಿ ಮಠದ ಪೀಠಕ್ಕೆ ನೇಮಕ ಮಾಡಲು ನಿರ್ಧರಿಸಿದ್ದೇವೆ.ಎಂದು ಪ್ರಸ್ತುತ ಶಿರೂರು ಮಠದ ಆಡಳಿತ ನೋಡಿಕೊಳ್ಳುತ್ತಿರುವ ಸೋದೆ ಮಠಾಧೀಶ ಶ್ರೀ ವಿಶ್ವವಲ್ಲಭ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

