ಜೆಇಇ ಅಡ್ವಾನ್ಸ್ಡ್ 2022 ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕದ ಬೆಂಗಳೂರಿನ ವಿದ್ಯಾರ್ಥಿ ಆರ್ ಕೆ ಶಿಶಿರ್ ಪ್ರಥಮ ಸ್ಥಾನ ಪಡೆದಿದ್ದಾರೆ.