ದೇಶಪಕ್ಷಾಂತರ ಊಹಾಪೋಹಗಳ ನಡುವೆ ಶಿವಸೇನೆ(ಯುಬಿಟಿ) ಸಂಸದರಿಂದ ಲೋಕಸಭಾ ಸ್ಪೀಕರ್ ಭೇಟಿ; ಓಂ ಬಿರ್ಲಾ ಹೇಳಿದ್ದೇನು?
ಶಿವಸೇನೆ(ಯುಬಿಟಿ) ಲೋಕಸಭೆಯಲ್ಲಿ ಒಂಬತ್ತು ಸಂಸದರನ್ನು ಹೊಂದಿದೆ. ಅಂದರೆ ಪಕ್ಷಾಂತರ ವಿರೋಧಿ ನಿಬಂಧನೆಗಳ ಅಡಿಯಲ್ಲಿ ಅನರ್ಹತೆಯಿಂದ ತಪ್ಪಿಸಿಕೊಳ್ಳಲು ಕನಿಷ್ಠ ಆರು ಸಂಸದರು ಒಟ್ಟಾಗಿ ಹೋಗಬೇಕು.