ದೇಶMaharashtra Politics: ಶಿವಸೇನೆ ಬಂಡಾಯ ಶಾಸಕರ ಅನರ್ಹತೆ ಅರ್ಜಿ: ಸ್ಪೀಕರ್ ಗೆ ಡಿ.31ರ ಡೆಡ್ಲೈನ್ ನೀಡಿದ ಸುಪ್ರೀಂ ಕೋರ್ಟ್
ಮಹಾರಾಷ್ಟ್ರದ ಶಿವಸೇನೆ ಪಕ್ಷದ ಬಂಡಾಯ ಶಾಸಕರ ಅರ್ಜಿ ವಿಚಾರಕ್ಕೆ ಸಂಬಂಧಿಸಿದಂತೆ ಸೋಮವಾರ ಸುಪ್ರೀಂ ಕೋರ್ಟ್ ಮಹತ್ವದ ನಿರ್ಣಯ ಪ್ರಕಟಿಸಿದ್ದು, ಅರ್ಜಿ ಸಂಬಂಧ ಡಿಸೆಂಬರ್ 31ರೊಳಗೆ ತೀರ್ಮಾನ ಕೈಗೊಳ್ಳುವಂತೆ ನಿರ್ದೇಶನ ನೀಡಿದೆ.