Shiv Sena workers

ಬಿಜೆಪಿ ರಾಜ್ಯಾಧ್ಯಕ್ಷನ ಎದುರೇ ಬಿಜೆಪಿ-ಶಿವಸೇನೆ (ಶಿಂಧೆ) ಕಾರ್ಯಕರ್ತರ ಬಡಿದಾಟ!
ಎರಡೂ ಕಡೆಯ ಕಾರ್ಯಕರ್ತರು ಘೋಷಣೆಗಳನ್ನು ಕೂಗಿ ಘರ್ಷಣೆಗೆ ಯತ್ನಿಸಿದರು. ಆದಾಗ್ಯೂ, ಪೊಲೀಸ್ ಪಡೆಯ ಪೂರ್ವ ನಿಯೋಜನೆಯಿಂದಾಗಿ, ಪರಿಸ್ಥಿತಿ ಬೇಗನೆ ಶಾಂತವಾಯಿತು.

ಥಾಣೆ: 'ಮಹಾಯುತಿ'ಯಲ್ಲಿ ಬಿರುಕು, ಶಿಂಧೆ ತವರು ಕ್ಷೇತ್ರದಲ್ಲಿ ಬಿಜೆಪಿ- ಶಿವಸೇನೆ ಕಾರ್ಯಕರ್ತರ ನಡುವೆ ಘರ್ಷಣೆ!
ಪಕ್ಷದ ಇಬ್ಬರು ಪದಾಧಿಕಾರಿಗಳ ಮೇಲೆ ಬಿಜೆಪಿ ನಾಯಕ ಹಲ್ಲೆ ನಡೆಸಿರುವುದಾಗಿ ಶಿವಸೇನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ತದನಂತರ ಪೊಲೀಸರು ತೀರಾ ಗಂಭೀರವಲ್ಲದ (NC)ಪ್ರಕರಣ ದಾಖಲಿಸಿದ್ದಾರೆ.

