Shiv Sena

ಈ ಬಾರಿಯ ಬಂಡಾಯ ಶಿವಸೇನೆಯನ್ನು ಮುಗಿಸುವ ಉದ್ದೇಶ ಹೊಂದಿತ್ತು: ಶಿಂಧೆ ಬಣದ ವಿರುದ್ಧ ಠಾಕ್ರೆ ವಾಗ್ದಾಳಿ
ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಹಾಲಿ ಸಿಎಂ ಏಕನಾಥ್ ಶಿಂಧೆ ಬಣದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಉದ್ಧವ್ ಗೆ ಹಿನ್ನಡೆ: ಲೋಕಸಭೆ ಶಿವಸೇನೆ ನಾಯಕರಾಗಿ ರಾಹುಲ್ ಶೆವಾಲೆ ಹೆಸರಿಸಿದ ಸ್ಪೀಕರ್ ಓಂ ಬಿರ್ಲಾ
ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಬಂಡಾಯ ಸಂಸದ ರಾಹುಲ್ ಶೆವಾಲೆ ಅವರನ್ನು ಸಂಸತ್ತಿನ ಕೆಳಮನೆಯ ಶಿವಸೇನೆ ಪಕ್ಷದ ನಾಯಕ ಎಂದು ಹೆಸರಿಸಿದ್ದಾರೆ.

ಪ್ರತ್ಯೇಕ ಗುಂಪು ರಚಿಸಲು 12 ಶಿವಸೇನೆ ಸಂಸದರು ಸಜ್ಜು; ಹಲವು ನಾಯಕರನ್ನು ಪಕ್ಷದಿಂದ ಕಿತ್ತೆಸೆದ ಉದ್ಧವ್ ಠಾಕ್ರೆ!
ತಮ್ಮ ತಂದೆ ಬಾಳ್ ಠಾಕ್ರೆ ಕಟ್ಟಿದ ಪಕ್ಷದ ನಿಯಂತ್ರಣಕ್ಕಾಗಿ ಏಕನಾಥ್ ಶಿಂಧೆ ಜೊತೆ ಯುದ್ಧದಲ್ಲಿ ಸಿಲುಕಿರುವ ಶಿವಸೇನೆಯ ಉದ್ಧವ್ ಠಾಕ್ರೆ ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಹಲವಾರು ಪ್ರಮುಖ ನಾಯಕರನ್ನು ವಜಾಗೊಳಿಸಿದ್ದಾರೆ.

ಶಿಂಧೆ ಬಣ ಸೇರಿದ ಶಿವಸೇನೆ ವಕ್ತಾರೆ ಶೀತಲ್ ಮ್ಹಾತ್ರೇ: ಬಂಡಾಯ ಗುಂಪಿನೊಂದಿಗೆ ಸಂಬಂಧ ಸರಿಪಡಿಸಿಕೊಳ್ಳಲು ಉದ್ಧವ್ ಗೆ ಸಂಸದರ ಸಲಹೆ!
ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಅವರ ಬಣ ಸೇರುವ ಶಿವಸೇನೆಯ ನಾಯಕರು ಹೆಚ್ಚಾಗುತ್ತಿದ್ದು, ಶಿವಸೇನೆ ವಕ್ತಾರ ಶೀತಲ್ ಮ್ಹಾತ್ರೇ ಶಿಂಧೆ ಬಣ ಸೇರಿದ್ದಾರೆ.

ರಾಷ್ಟ್ರಪತಿ ಚುನಾವಣೆ: ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮುಗೆ ಶಿವಸೇನೆ ಬೆಂಬಲ- ಉದ್ಧವ್ ಠಾಕ್ರೆ ಘೋಷಣೆ
ಇದೇ ತಿಂಗಳ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು ಶಿವಸೇನೆ ತೀರ್ಮಾನಿಸಿದೆ.

ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು: ಎರಡೂ ಬಣಗಳ ಶಿವಸೇನೆ ಶಾಸಕರ ಅನರ್ಹ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ತಡೆ
ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟಿನಲ್ಲಿ ಭಾಗಿಯಾಗಿರುವ ಎರಡೂ ಬಣಗಳ ಶಿವಸೇನೆ ಶಾಸಕರನ್ನು ಅನರ್ಹಗೊಳಿಸುವ ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಅಲ್ಲದೆ ಈ ಪ್ರಕರಣದ ವಿಚಾರಣೆ ನಡೆಸಲು ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಹೇಳಿದೆ.

ಶಿವಸೇನೆಯ 'ಬಿಲ್ಲು- ಬಾಣ' ಚಿಹ್ನೆಯನ್ನು ಯಾರೂ ಕಸಿಯಲು ಸಾಧ್ಯವಿಲ್ಲ: ಉದ್ಧವ್ ಠಾಕ್ರೆ
ಕೆಲವು ಮಾಧ್ಯಮ ವಲಯಗಳಲ್ಲಿನ ಊಹಾಪೋಹಗಳನ್ನು ತಳ್ಳಿಹಾಕಿರುವ ಶಿವಸೇನಾ ಅಧ್ಯಕ್ಷ, ಉದ್ಧವ್ ಠಾಕ್ರೆ, ಪಕ್ಷದ ಐಕಾನಿಕ್ 'ಬಿಲ್ಲು ಮತ್ತು ಬಾಣ' ಚುನಾವಣಾ ಚಿಹ್ನೆಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಶುಕ್ರವಾರ ಪ್ರತಿಪಾದಿಸಿದ್ದಾರೆ.

ಡ್ರಮ್ ಬಾರಿಸಿ ಪತಿ ಸಿಎಂ ಏಕನಾಥ್ ಶಿಂಧೆ ಸ್ವಾಗತಿಸಿದ ಪತ್ನಿ, ವಿಡಿಯೋ!
ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ಏಕನಾಥ್ ಶಿಂಧೆ ತಮ್ಮ ತವರುಕ್ಷೇತ್ರ ಥಾಣೆಗೆ ಆಗಮಿಸುತ್ತಿದ್ದಂತೆ ಅವರ ಪತ್ನಿ ಲತಾ ಏಕನಾಥ್ ಶಿಂಧೆ ಅವರು ಡ್ರಮ್ ಬಾರಿಸುವ ಮೂಲಕ ಭವ್ಯ ಸ್ವಾಗತ ನೀಡಿದ್ದಾರೆ.

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ಬೆಂಬಲಿಸುವಂತೆ ಉದ್ಧವ್ ಠಾಕ್ರೆಗೆ ಶಿವಸೇನಾ ಸಂಸದ ಒತ್ತಾಯ
ರಾಷ್ಟ್ರಪತಿ ಚುನಾವಣೆಯ ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವಂತೆ ಉದ್ಧವ್ ಠಾಕ್ರೆ ತನ್ನ ಪಕ್ಷದ ಸಂಸದರಿಗೆ ನಿರ್ದೇಶನ ನೀಡಬೇಕೆಂದು ಶಿವಸೇನಾ ಸಂಸದ ರಾಹುಲ್ ಶೆವಾಲೆ ಮಂಗಳವಾರ ಒತ್ತಾಯಿಸಿದ್ದಾರೆ.

