Shiv Sena

ಬಿಎಂಸಿ ಉಪ ಚುನಾವಣೆ: ಶಿವಸೇನೆ ವಿರುದ್ಧ ಬಿಜೆಪಿಗೆ ಭರ್ಜರಿ ಜಯ
ಬೃಹನ್ ಮುಂಬೈ ಮಹಾನಗರ ಪಾಲಿಕೆ(ಬಿಎಂಸಿ) ಉಪ ಚುನಾವಣೆಯಲ್ಲಿ ಶಿವಸೇನೆ ಅಭ್ಯರ್ಥಿ ವಿರುದ್ಧ ಬಿಜೆಪಿ ಅಭ್ಯರ್ಥಿ ಜಾಗೃತಿ ಪಾಟೀಲ್ ಭರ್ಜರಿ ಜಯ ಗಳಿಸಿದ್ದಾರೆ...

ನೋಟು ನಿಷೇಧ ವಿರೋಧಿಸಿದ್ದಕ್ಕೇ ರಘುರಾಮ್ ರಾಜನ್ ಗೆ ಗೇಟ್ ಪಾಸ್: ಸಾಮ್ನಾದಲ್ಲಿ ಶಿವಸೇನೆ ಟೀಕೆ
ಕೇಂದ್ರ ಸರ್ಕಾರದ ಮುಂದಾಲೋಚನೆ ಇಲ್ಲದ ನೋಟು ನಿಷೇಧ ಜಾರಿಯನ್ನು ವಿರೋಧಿಸಿದ್ದಕ್ಕೇ ಅಂದಿನ ಆರ್ ಬಿಐ ಗವರ್ನರ್ ರಘುರಾಮ್ ರಾಜನ್ ಗೆ ಗೇಟ್ ಪಾಸ್ ನೀಡಲಾಗಿತ್ತು ಎಂದು ಶಿವಸೇನೆ ಕೇಂದ್ರ ಸರ್ಕಾರವನ್ನು ಟೀಕಿಸಿದೆ.

ಜಿಎಸ್ ಟಿ ದರ ಕಡಿತ ದೀಪಾವಳಿ ಕೊಡುಗೆ ಅಲ್ಲ: ಪ್ರಧಾನಿ ವಿರುದ್ಧ ಶಿವಸೇನೆ ವಾಗ್ದಾಳಿ
ಜಿಎಸ್ ಟಿ ದರ ಕಡಿತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಶನಿವಾರ ತೀವ್ರ ವಾಗ್ದಾಳಿ ನಡೆಸಿದ ಶಿವಸೇನೆ...

ಮುಂಬೈ ಕಾಲ್ತುಳಿತ ದುರಂತ; ಶವಗಳಿಗೆ ನಂಬರ್ ಹಾಕಿದ್ದ ವೈದ್ಯರ ವಿರುದ್ಧ ಆಕ್ರೋಶ
ವಾಣಿಜ್ಯ ನಗರ ಮುಂಬೈನ ಎಲ್ಫಿನ್'ಸ್ಟೋನ್ ರೈಲು ನಿಲ್ಧಾಣದಲ್ಲಿ ಸಂಭವಿಸಿದ್ದ ಕಾಲ್ತುಳಿತ ದುರಂತದಲ್ಲಿ ಬಲಿಯಾದವರ ಶವಗಳನ್ನಿರಿಸಿದ್ದ ಕೆಇಎಂ ಆಸ್ಪತ್ರೆಯಲ್ಲಿ ವೈದ್ಯರು, ಶವಗಳನ್ನು ಗುರ್ತಿಸುವ ಸಲುವಾಗಿ ಹಣೆಗಳ ಮೇಲೆ ನಂಬರ್ ಹಾಕಿದ್ದಕ್ಕೆ ತೀವ್ರ...

ದೇಶಭಕ್ತಿ ಕುರಿತು ನಮಗೆ ಪಾಠ ಮಾಡಬೇಡಿ, ನಿಮ್ಮ ಹಿಂದುತ್ವ ವಾದವನ್ನು ಸ್ಪಷ್ಟಪಡಿಸಿ: ಬಿಜೆಪಿಗೆ ಶಿವಸೇನೆ
ದೇಶಭಕ್ತಿ ಕುರಿತು ನಮಗೆ ಪಾಠ ಮಾಡುವ ಅಗತ್ಯವಿಲ್ಲ. ದೇಶಭಕ್ತಿ ಕುರಿತು ನಮಗೆ ಪಾಠ ಹೇಳುವ ದಿನಗಳಿನ್ನೂ ಬಂದಿಲ್ಲ, ಮೊದಲು ನಿಮ್ಮ ಹಿಂದುತ್ವ ವಾದದ ಕುರಿತು ಸ್ಪಷ್ಟಪಡಿಸಿ ಎಂದು ಬಿಜೆಪಿಗೆ ಶಿವಸೇನೆ ಹೇಳಿದೆ...

ಮುಂಬೈ ದುರಂತ: ಬುಲೆಟ್ ರೈಲಿಗೆ ಹಣವಿದೆ, ಮೇಲ್ಸೇತುವೆ ದುರಸ್ತಿಗೆ ಹಣವಿಲ್ಲವೇ: ಕೇಂದ್ರಕ್ಕೆ ಶಿವಸೇನೆ
ಮುಂಬೈ ಎಲ್ಫಿನ್'ಸ್ಟನ್ ರೈಲ್ವೇ ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಸಂಭವಿಸಿದ ಕಾಲ್ತುಳಿತ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ದ ಶಿವಸೇನೆ ಶನಿವಾರ ತೀವ್ರವಾಗಿ ಕಿಡಿಕಾರಿದೆ...

ಜನರ ಹಿತ ಕಾಯುವುದಕ್ಕಾಗಿ ಮಹಾ ಸರ್ಕಾರದಲ್ಲಿ ಮುಂದುವರಿಯುತ್ತೇವೆ: ಶಿವಸೇನೆ
ರಾಜ್ಯದ ಜನತೆಯ ಹಿತ ಕಾಯುವುದಕ್ಕಾಗಿ ಶಿವಸೇನೆ ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಮುಂದುವರೆಯಲಿದೆ ಎಂದು ಪಕ್ಷದ ....

ಯಶ್ವಂತ್ ಸಿನ್ಹಾ ಹೇಳಿದ್ದು ತಪ್ಪೆಂದು ಬಿಜೆಪಿ ಸಾಬೀತುಪಡಿಸಲಿ: ಶಿವಸೇನೆ ಸವಾಲ್
ಎನ್ ಡಿಎ ಮಿತ್ರ ಪಕ್ಷ ಶಿವಸೇನೆ ಬಿಜೆಪಿ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದು, ದೇಶದ ಆರ್ಥಿಕತೆ ಬಗ್ಗೆ ಯಶ್ವಂತ್ ಸಿನ್ಹಾ ಮಾಡಿರುವ ಆರೋಪವನ್ನು ತಪ್ಪು ಎಂದು ಸಾಬೀತುಪಡಿಸುವಂತೆ ಬಿಜೆಪಿಗೆ ಸವಾಲು ಹಾಕಿದೆ.

ಬನಾರಸ್ ವಿವಿ ಹಿಂಸಾಚಾರ ಪ್ರಕರಣ: ಪ್ರಧಾನಿ ಮೋದಿ ರಾಜಿನಾಮೆ ಕೇಳಿದ ಶಿವಸೇನೆ
ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ ಡಿಎ...

