Shiv Sena

ಬೆನ್ನಿಗೆ ಚೂರಿ ಹಾಕಿದ ಏಕನಾಥ್ ಶಿಂಧೆ ವಿರುದ್ಧ ಸೇಡು ತೀರಿಸಿಕೊಳ್ಳುತ್ತೇವೆ: ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಶಿವಸೇನೆ (ಯುಬಿಟಿ) ಅಧ್ಯಕ್ಷ ಉದ್ಧವ್ ಠಾಕ್ರೆ ಅವರು 11 ತಿಂಗಳ ಹಿಂದೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಗುಂಪು ನಡೆಸಿದ ಬೆನ್ನಿಗೆ ಚೂರಿ ಹಾಕುವ ಕೃತ್ಯಕ್ಕೆ ತಕ್ಕ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಗುರುವಾರ ಎಚ್ಚರಿಸಿದ್ದಾರೆ.

'ಮಹಾರಾಷ್ಟ್ರದಲ್ಲಿ ಯಾವಾಗ ಬೇಕಾದರೂ ಚುನಾವಣೆ ನಡೆಯಬಹುದು, ನಾವು ಸಿದ್ಧರಿದ್ದೇವೆ': ಉದ್ಧವ್ ಠಾಕ್ರೆ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಭಾನುವಾರ ಯಾವುದೇ ಸಮಯದಲ್ಲಿ ಚುನಾವಣೆಗಳು ನಡೆಯಬಹುದು ಮತ್ತು ಅದಕ್ಕೆ ನಾವು 'ಸಿದ್ಧರಾಗಿದ್ದೇವೆ' ಎಂದು ಹೇಳಿದ್ದಾರೆ.

ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ 15-20 ದಿನಗಳಲ್ಲಿ ಪತನವಾಗಲಿದೆ: ಸಂಜಯ್ ರಾವುತ್
ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ 'ಡೆತ್ ವಾರಂಟ್' ಹೊರಡಿಸಲಾಗಿದ್ದು, ಮುಂದಿನ 15-20 ದಿನಗಳಲ್ಲಿ ಅದು ಪತನವಾಗಲಿದೆ ಎಂದು ಶಿವಸೇನಾ (ಯುಬಿಟಿ) ನಾಯಕ ಸಂಜಯ್ ರಾವುತ್ ಭಾನುವಾರ ಹೇಳಿದ್ದಾರೆ.

ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ನಾವು ಸರ್ಕಾರದ ಭಾಗವಾಗುವುದಿಲ್ಲ: ಶಿವಸೇನೆ ವಾರ್ನಿಂಗ್
ಎನ್‌ಸಿಪಿ ಶಾಸಕರೊಂದಿಗೆ ಅಜಿತ್ ಪವಾರ್ ಬಿಜೆಪಿ ಸೇರಿದರೆ ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಸರ್ಕಾರದ ಭಾಗವಾಗುವುದಿಲ್ಲ ಎಂದು ಶಿವಸೇನೆ ವಕ್ತಾರ ಸಂಜಯ್ ಶಿರ್ಸಾತ್ ಹೇಳಿದ್ದಾರೆ.

ಬಾಬ್ರಿ ಮಸೀದಿ ಧ್ವಂಸದಲ್ಲಿ ಶಿವಸೇನೆ ಭಾಗಿಯಾಗಿಲ್ಲವೆಂಬ ಹೇಳಿಕೆ ಒಪ್ಪಿಕೊಳ್ಳುತ್ತೀರಾ: CM ಶಿಂಧೆಗೆ ಉದ್ಧವ್ ಠಾಕ್ರೆ ಪ್ರಶ್ನೆ
ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಶಿವಸೇನಾ(ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರು ತಮ್ಮ ಸಂಪುಟದ ಸಚಿವರ ಈ ಹೇಳಿಕೆಗೆ ಮುಖ್ಯಮಂತ್ರಿ ಏಕನಾಥ್ ಶಿಂಧೆ ರಾಜೀನಾಮೆ ನೀಡಬೇಕು ಇಲ್ಲವೇ ಪಾಟೀಲ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ಶಿವಸೇನಾ ಸಂಸದೀಯ ನಾಯಕ ಸ್ಥಾನದಿಂದ ಸಂಜಯ್ ರಾವತ್ ರನ್ನು ವಜಾಗೊಳಿಸಿದ ಶಿಂಧೆ
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ, ತನ್ನ ಸಂಸದೀಯ ಪಕ್ಷದ ನಾಯಕ ಸಂಜಯ್ ರಾವತ್ ಅವರನ್ನು ವಜಾಗೊಳಿಸಿದೆ ಮತ್ತು ಸಂಸದ ಗಜಾನನ್ ಕೀರ್ತಿಕರ್ ಅವರನ್ನು ನೂತನ ಸಂಸದೀಯ ನಾಯಕರನ್ನಾಗಿ...

ನಾವು ದೇಶದ್ರೋಹಿಗಳಲ್ಲ, ಬಾಳಾಸಾಹೇಬ್ ಠಾಕ್ರೆಯವರ ನಿಜವಾದ ಸೈನಿಕರು: ಉದ್ಧವ್ ಠಾಕ್ರೆ ವಿರುದ್ಧ ಏಕನಾಥ್ ಶಿಂಧೆ ವಾಗ್ದಾಳಿ
ನಾವು ದೇಶದ್ರೋಹಿಗಳಲ್ಲ ಮತ್ತು ರಾಮಮಂದಿರ ನಿರ್ಮಾಣ ಮತ್ತು ಕಾಶ್ಮೀರದಲ್ಲಿ 370ನೇ ವಿಧಿಯನ್ನು ರದ್ದುಪಡಿಸುವ ಮೂಲಕ ದಿವಂಗತ ಬಾಳಾಸಾಹೇಬ್ ಠಾಕ್ರೆ ಅವರ ಕನಸನ್ನು ನನಸಾಗಿಸಿದ ಕಾರಣ ಬಿಜೆಪಿಯೊಂದಿಗೆ ಹೋಗುವ ಮೂಲಕ ಸರಿಯಾದ ನಿರ್ಧಾರಗಳನ್ನು ತೆಗೆದುಕೊಂಡಿದ್ದೇವೆ ಎಂದು ಉದ್ಧವ್ ಠಾಕ್ರೆ ವಿರುದ್ಧ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ವಾಗ್ದಾಳಿ ನಡೆಸಿದರು.

ಚುನಾವಣಾ ಆಯೋಗದ ನಿರ್ಧಾರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆ ಹೋದ ಉದ್ಧವ್ ಠಾಕ್ರೆ ಬಣ
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ಏಕನಾಥ್ ಶಿಂಧೆ ಅವರಿಗೆ ಶಿವಸೇನೆಯ ಹೆಸರು ಮತ್ತು ಚಿಹ್ನೆಯನ್ನು ನೀಡುವ ಚುನಾವಣಾ ಆಯೋಗದ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ಉದ್ಧವ್ ಠಾಕ್ರೆ ಬಣಕ್ಕೆ ಹಿನ್ನಡೆ: ಚುನಾವಣಾ ಆಯೋಗದ ನಿರ್ಧಾರಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ!
ಏಕನಾಥ್ ಶಿಂಧೆ ಬಣವನ್ನು ಅಧಿಕೃತ ಶಿವಸೇನೆ ಎಂದು ಗುರುತಿಸಿರುವ ಭಾರತದ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಉದ್ಧವ್ ಠಾಕ್ರೆ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

