Shiv Sena

'ಕಾಲುಗಳನ್ನು ಮುರಿಯಿರಿ, ಜಾಮೀನು ನಾನು ಕೊಡಿಸುತ್ತೇನೆ' ಎಂದ ಏಕನಾಥ್ ಶಿಂಧೆ ತಂಡದ ಶಾಸಕ
ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುವ ಶಿವಸೇನೆಯ ಶಾಸಕರಲ್ಲಿ ಒಬ್ಬರಾದ ಶಾಸಕ ಪ್ರಕಾಶ್ ಸುರ್ವೆ ವಿರುದ್ಧ ಉದ್ಧವ್ ಠಾಕ್ರೆ ಅವರ ಶಿವಸೇನೆ ಪೊಲೀಸರಿಗೆ ದೂರು ನೀಡಿದೆ.

ಶಿವಸೇನೆ ನಾಯಕ ಸಂಜಯ್ ರಾವುತ್‌ಗೆ ಜಾಮೀನು ಮಂಜೂರು
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜೈಲು ಸೇರಿದ್ದ ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಹಿರಿಯ ನಾಯಕ ಮತ್ತು ಅವರ ಆಪ್ತರಲ್ಲಿ ಒಬ್ಬರಾದ ಸಂಜಯ್ ರಾವುತ್ ಅವರಿಗೆ ವಿಶೇಷ ನ್ಯಾಯಾಲಯವು ಇಂದು ಜಾಮೀನು ಮಂಜೂರು ಮಾಡಿದೆ.

ಪಂಜಾಬ್ ಶಿವಸೇನಾ ನಾಯಕನ ಹತ್ಯೆ: ಆರೋಪಿ ಸಂದೀಪ್ ಸಿಂಗ್ 7 ದಿನ ಪೊಲೀಸ್ ವಶಕ್ಕೆ
ಶಿವಸೇನಾ(ತಕ್ಸಲಿ) ನಾಯಕ ಸುಧೀರ್ ಸೂರಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ವಿಚಾರಣಾ ನ್ಯಾಯಾಲಯ ಏಳು ದಿನಗಳ ಪೊಲೀಸ್ ಕಸ್ಟಡಿಗೆ ಶನಿವಾರ ಆದೇಶಿಸಿದೆ.

ಸಂಜಯ್ ರಾವುತ್ ಅವರನ್ನು ಬಂಧಿಸಿರುವುದು ಶಿವಸೇನೆಯನ್ನು ನಾಶಪಡಿಸುವ ಪಿತೂರಿಯ ಭಾಗ: ಉದ್ಧವ್ ಠಾಕ್ರೆ
ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಂದದ ಸಂಜಯ್ ರಾವುತ್ ಅವರನ್ನು ಬಂಧಿಸಿರುವುದು ಶಿವಸೇನೆಯನ್ನು ನಾಶಪಡಿಸುವ ಸಂಚಿನ ಭಾಗವಾಗಿದೆ ಎಂದು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸೋಮವಾರ ಆರೋಪಿಸಿದ್ದಾರೆ.

ಶಿವಸೇನೆ ಹೆಸರು, ಚುನಾವಣಾ ಚಿಹ್ನೆ ಬಳಕೆಗೆ ಇಸಿ ಆದೇಶ: ದೆಹಲಿ ಹೈಕೋರ್ಟ್ ಮೊರೆಹೋದ ಉದ್ಧವ್ ಠಾಕ್ರೆ
ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯನ್ನು ಬಳಸದಂತೆ ಹೇಳಿರುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ ಬಣ ಸೋಮವಾರ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಠಾಕ್ರೆ, ಶಿಂಧೆ ಬಣಕ್ಕೆ ಇಸಿ ಶಾಕ್; ಮಹಾ ಉಪ ಚುನಾವಣೆಗೆ ಇಬ್ಬರೂ ಬಿಲ್ಲು-ಬಾಣ ಚಿಹ್ನೆ ಬಳಸುವಂತಿಲ್ಲ
ಪಕ್ಷದ ಚಿನ್ಹೆಗಾಗಿ ಗುದ್ದಾಡುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಭಾರೀ ನಿರಾಸೆಯಾಗಿದೆ. ಮುಂದಿನ ಸೂಚನೆ ಬರುವವರೆಗೂ ಶಿವಸೇನೆಯ ಯಾವುದೇ ಬಣಗಳು ಪಕ್ಷದ...

ಠಾಕ್ರೆ ಗುಂಪಿಗೆ ಅವಕಾಶ: ಹೈಕೋರ್ಟ್ ತೀರ್ಪು ವಿರುದ್ಧ ಮೇಲ್ಮನವಿ ಸಲ್ಲಿಸುವುದಿಲ್ಲ; ಶಿಂಧೆ ಸರ್ಕಾರ
ಶಿವಸೇನೆಗೆ (ಠಾಕ್ರೆ ಗುಂಪು) ಅವಕಾಶ ನೀಡಿದ ಬಾಂಬೆ ಹೈಕೋರ್ಟ್ ತೀರ್ಪಿನ ವಿರುದ್ಧ ಶಿವಸೇನೆ (ಶಿಂಧೆ ಗುಂಪು) ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವುದಿಲ್ಲ...

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಸನ್ಮಾನಿಸುವುದು ಹಿಂದೂ ಸಂಸ್ಕೃತಿಯೇ?: ಶಿವಸೇನೆ
ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಬಿಡುಗಡೆ ಮಾಡಿರುವುದನ್ನು ಶಿವಸೇನೆ ಪ್ರಶ್ನಿಸಿದ್ದು, ಬಿಲ್ಕಿಸ್ ಬಾನು ಪ್ರಕರಣದ ಆರೋಪಿಗಳನ್ನು ಸನ್ಮಾನ ಮಾಡಿರುವುದನ್ನು ಹಿಂದೂ ಸಂಸ್ಕೃತಿಯೇ? ಎಂದು ಕೇಳಿದೆ.

"ಬಾಳಾ ಸಾಹೇಬರ ಹೆಸರಿನಲ್ಲಿ ಯಾಕೆ ಮತ ಕೇಳುತ್ತಿದ್ದೀರಿ? ಮುಗಿಯಿತಾ ನಿಮ್ಮ ಮೋದಿ ಯುಗ?: ಶಿವಸೇನೆ
ಶಿವಸೇನೆ ಸಂಸ್ಥಾಪಕ ಬಾಳಾ ಸಾಹೇಬ್ ಠಾಕ್ರೆ ಅವರ "ಕನಸು" ನನಸಾಗಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ಹೇಳಿಕೆಯು ಮರಾಠಿ ಏಕತೆಯನ್ನು ಮುರಿಯುವ ತಂತ್ರ ಎಂದು ಮಂಗಳವಾರ...

