ರಾಜ್ಯ10 ಕೋಟಿ ರೂ. ವೆಚ್ಚದ ಶಿವ ಸೃಷ್ಟಿ ಯೋಜನೆ ಪೂರ್ಣ, ಶೀಘ್ರದಲ್ಲೇ ಉದ್ಘಾಟನೆ: ಶಾಸಕ ಅಭಯ್ ಪಾಟೀಲ್
ಬೆಳಗಾವಿಯ ಛತ್ರಪತಿ ಶಿವಾಜಿ ಮಹಾರಾಜ ಗಾರ್ಡನ್ನಲ್ಲಿ ಆರಂಭವಾದ ಶಿವ ಸೃಷ್ಟಿ ಯೋಜನೆಯ ಕಾಮಗಾರಿ ಕೊನೆಗೂ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಉದ್ಘಾಟನೆಗೊಳ್ಳಲಿದೆ ಎಂದು ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ಅಭಯ್ ಪಾಟೀಲ್ ಅವರು ಭಾನುವಾರ ಹೇಳಿದ್ದಾರೆ.