ದೇಶ'ಮೋದಿ ಇದ್ದರೆ ಎಲ್ಲವೂ ಸಾಧ್ಯ': ಶಿವಲಿಂಗಕ್ಕೆ ಮೆಹಬೂಬಾ ಮುಫ್ತಿ ಜಲಾಭಿಷೇಕಕ್ಕೆ ಪರ-ವಿರೋಧ ಚರ್ಚೆ
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಪೂಂಚ್ ಪ್ರವಾಸವು ಇದ್ದಕ್ಕಿದ್ದಂತೆ ಸುದ್ದಿ ಮಾಡುತ್ತಿದೆ. ಪೂಂಚ್ ಪ್ರವಾಸದ ವೇಳೆ ಮೆಹಬೂಬಾ ಮುಫ್ತಿ ಇಲ್ಲಿನ ನವಗ್ರಹ ದೇವಸ್ಥಾನಕ್ಕೆ ತೆರಳಿದ್ದರು.