Shiva Rajkumar

'ಕಣ್ಣಪ್ಪ' ತೆಲುಗು ಚಿತ್ರದಲ್ಲಿ ಮೋಹನ್ ಲಾಲ್, ಪ್ರಭಾಸ್ ಜೊತೆಗೆ ಶಿವಣ್ಣ! ಖಚಿತಪಡಿಸಿದ ವಿಷ್ಣು ಮಂಚು
'ಜೈಲರ್' ಮೂಲಕ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಖ್ಯಾತಿಯಾದ ಹ್ಯಾಟ್ರಿಕ್ ಹಿರೋ ಶಿವರಾಜ್ ಕುಮಾರ್ ಗೆ ಬೇರೆ ಬೇರೆ ಇಂಡಸ್ಟ್ರಿಯಿಂದ ಅವಕಾಶಗಳು ಹುಡುಕಿ ಬರುತ್ತಿವೆ. ಇದೀಗ ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ತೆಲುಗಿನ ಫ್ಯಾಂಟಸಿ-ಆಕ್ಷನ್ 'ಕಣ್ಣಪ್ಪ' ಚಿತ್ರದಲ್ಲಿ ಪ್ರಭಾಸ್, ಮೋಹನ್ ಲಾಲ್ ಜೊತೆಗೆ ನಟಿಸುತ್ತಿದ್ದಾರೆ.

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ!
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ, ಶಿವಣ್ಣನ ಜೊತೆಗೆ ಮಾತುಕತೆ ನಡೆಸಿದ್ದು, ಧನ್ಯವಾದ ಸಲ್ಲಿಸಿದ್ದಾರೆ.

ರಜಿನಿಕಾಂತ್- ಶಿವರಾಜ್‌ಕುಮಾರ್ ನಟನೆಯ 'ಜೈಲರ್' ಬಿಡುಗಡೆಗೆ ದಿನಾಂಕ ನಿಗದಿ
ಮೆಗಾಸ್ಟಾರ್ ರಜಿನಿಕಾಂತ್ ಅವರ ಬಹು ನಿರೀಕ್ಷಿತ ಚಿತ್ರ 'ಜೈಲರ್' ಆಗಸ್ಟ್ 10 ರಂದು ದೇಶದಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಘೋಷಿಸಿದೆ.

'ವೇದ' ನಿಮ್ಮೊಳಗಿನ ಧ್ವನಿ, ನಿಮಗೆ ನಿರಂತರವಾಗಿ ಶಕ್ತಿ ನೀಡುತ್ತೆ: ಅದಿತಿ ಸಾಗರ್
ಶಿವರಾಜಕುಮಾರ್ ಅವರ 125 ನೇ ಚಿತ್ರವಾದ ವೇದ ಮೂಲಕ ನಟನೆಗೆ ಅದಿತಿ ಪಾದಾರ್ಪಣೆ ಮಾಡಿದರು. "ಸೃಜನಶೀಲ ಕುಟುಂಬದಿಂದ ಬಂದಿರುವ ಅದಿತಿಗೆ ಚೊಚ್ಚಲ ಸಿನಿಮಾ ಬಗ್ಗೆ ಕುತೂಹಲದ ಜೊತೆ ಹೆಚ್ಚು ರೋಮಾಂಚನಗೊಳಿಸುತ್ತಿದೆ.

ಕನ್ನಡ ಚಿತ್ರಗಳ ಇತಿಹಾಸದಲ್ಲೇ ಅತಿ ಹೆಚ್ಚು ವೀಕ್ಷಣಾ ಸಮಯದ ಚಿತ್ರ: ಓಟಿಟಿಯಲ್ಲೂ ಶಿವಣ್ಣನ 'ಭಜರಂಗಿ 2' ದಾಖಲೆ
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ನೂತನ ಚಿತ್ರ ಭಜರಂಗಿ 2 ಓಟಿಟಿ ವೇದಿಕೆಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಕನ್ನಡ ಚಿತ್ರಗಳ ಇತಿಹಾಸದಲ್ಲೇ ಬಿಡುಗಡೆಯಾದ ಮೂರು ದಿನದಲ್ಲಿ Zee5ನಲ್ಲಿ ಅತೀ ಹೆಚ್ಚು ವೀಕ್ಷಣಾ ಸಮಯ ಕಂಡ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅತೀ ಹೆಚ್ಚು ವೀಕ್ಷಣಾ ಸಮಯದ ಚಿತ್ರ: ಓಟಿಟಿಯಲ್ಲೂ ದಾಖಲೆ ಬರೆದ ಶಿವಣ್ಣನ 'ಭಜರಂಗಿ 2'
ಶಿವರಾಜ್ ಕುಮಾರ್ ರ ನೂತನ ಚಿತ್ರ ಭಜರಂಗಿ 2 ಓಟಿಟಿ ವೇದಿಕೆಯಲ್ಲಿ ವಿಶೇಷ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಕನ್ನಡಚಿತ್ರಗಳ ಇತಿಹಾಸದಲ್ಲೇ ಬಿಡುಗಡೆಯಾದ 3 ದಿನದಲ್ಲಿ ಅತೀ ಹೆಚ್ಚು ವೀಕ್ಷಣಾ ಸಮಯ ಕಂಡ ಮೊದಲ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವ

ಶಿವಣ್ಣನ ಅಭಿಮಾನಿಗಳಿಗೆ ಗುಡ್ ನ್ಯೂಸ್: ಭಜರಂಗಿ-2 ಸಿನಿಮಾ ರಿಲೀಸ್ ಗೆ ಡೇಟ್ ಫಿಕ್ಸ್!
ಥಿಯೇಟರ್ ಓಪನ್ ಮಾಡಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಲು ಸ್ಯಾಂಡಲ್ ವುಡ್ ನಿರ್ಧರಿಸಿದೆ.

ಬೈರಾಗಿ ಚಿತ್ರದ ಟೈಟಲ್ ಲಾಂಚ್ ವಿಡಿಯೋ
ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ಬೈರಾಗಿ ಚಿತ್ರದ ಟೈಟಲ್ ಲಾಂಚ್ ವಿಡಿಯೋ ಬಿಡುಗಡೆಯಾಗಿದೆ. ಚಿತ್ರವನ್ನು ವಿಜಯ್ ಮಿಲ್ಟನ್ ನಿರ್ದೇಶಿಸಿದ್ದಾರೆ.

ವೆಟ್ರಿಮಾರನ್ ನಿರ್ದೇಶನದ ರಿಮೇಕ್ ಸಿನಿಮಾದಲ್ಲಿ ಶಿವರಾಜ್ ಕುಮಾರ್?
ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸದ್ಯ ಹರ್ಷ ನಿರ್ದೇಶನದ ಭಜರಂಗಿ-2 ಹಾಗೂ ಆರ್ ಡಿಎಕ್ಸ್ ಹಾಗೂ ಭೈರತಿ ರಣಗಲ್ ಸಿನಿಮಾಗಳ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ.

