ರಾಜ್ಯಹಾಸನ ಹೆಚ್ಡಿಸಿಸಿ ಬ್ಯಾಂಕ್ ಮೇಲೆ ಐಟಿ ದಾಳಿ ದಾಳಿ ಬೆನ್ನಲ್ಲೇ ದಾವಣಗೆರೆಯ ಶಿವ ಸಹಕಾರಿ ಬ್ಯಾಂಕ್ ನಲ್ಲಿ ಐಟಿ ಅಧಿಕಾರಿಗಳಿಂದ ತಪಾಸಣೆ
ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಹಾಸನದ ಹೆಚ್ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸಿದ ಬೆನ್ನಲ್ಲೇ ದಾವಣಗೆರೆ ನಗರದ ಚಾಮರಾಜಪೇಟೆ ಸರ್ಕಲ್ ನಲ್ಲಿರುವ ಪ್ರತಿಷ್ಠಿತ ಶಿವ ಸಹಕಾರಿ ಬ್ಯಾಂಕ್ ಮೇಲೆ ಹುಬ್ಬಳ್ಳಿ ಮೂಲದ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.