shiva Sena

ದೆಹಲಿ ಹೊತ್ತಿ ಉರಿಯುವಾಗ ಅಮಿತ್ ಶಾ ಎಲ್ಲಿದ್ದರು?: ಶಿವಸೇನೆ ಪ್ರಶ್ನೆ
ಈಶಾನ್ಯ ದೆಹಲಿಯಲ್ಲಿ ತೀವ್ರ ಹಿಂಸಾಚಾರ ನಡೆದು 38 ಮಂದಿ ಮೃತಪಟ್ಟು ಪರಿಸ್ಥಿತಿ ವಿಕೋಪಕ್ಕೆ ತಿರುಗಿದ್ದಾಗ ಗೃಹ ಸಚಿವ ಅಮಿತ್ ಶಾ ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂದು ಶಿವಸೇನೆ ಪ್ರಶ್ನೆ ಮಾಡಿದೆ.

ಸಾರ್ವಕರ್ ಬಗ್ಗೆ ಬಿಜೆಪಿ, ಆರ್ ಎಸ್ ಎಸ್ ತೋರಿಸುವುದು ನಕಲಿ ಪ್ರೀತಿ: ಶಿವಸೇನೆ
ಮಹಾ ವಿಕಾಸ್ ಆಘಾದಿ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿರುವುದಕ್ಕೆ ಕೇಸರಿ ಪಕ್ಷವನ್ನು ಟೀಕಿಸಿರುವ ಆಡಳಿತರೂಢ ಶಿವಸೇನಾ, ಭಾರತ ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ ವಿನಾಯಕ ದಾಮೋದರ್ ಸಾರ್ವಕರ್ ಅವರ ಬಗ್ಗೆ ಬಿಜೆಪಿ, ಆರ್ ಎಸ್ ತೋರಿಸುವುದು ನಕಲಿ ಪ್ರೀತಿ ಎಂದು ವಾಗ್ದಾಳಿ ನಡೆಸಿದೆ.

ಪಾಕಿಸ್ತಾನ, ಬಾಂಗ್ಲಾದೇಶದ ಮುಸ್ಲಿಮರನ್ನು ದೇಶದಿಂದ ಓಡಿಸಬೇಕು: ಶಿವಸೇನೆ
ಭಾರತದೊಳಗೆ ಪ್ರವೇಶಿಸಿದ ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಮುಸಲ್ಮಾನರನ್ನು ದೇಶದಿಂದ ಹೊರಗಟ್ಟಬೇಕು ಎಂದು ಶಿವಸೇನೆ ಹೇಳಿದೆ.

ಜಾರ್ಖಂಡ್ ಜನರಿಂದ ಪ್ರಧಾನಿ ಮೋದಿ, ಅಮಿತ್ ಶಾಗೆ ಗರ್ವಭಂಗ: ಎನ್‌ಸಿಪಿ-ಶಿವಸೇನೆ
ಜಾರ್ಖಂಡ್ ವಿಧಾನಸಭಾ ಚುನಾವಣಾ ಫಲಿತಾಂಶ ಭಾರತೀಯ ಜನತಾ ಪಕ್ಷಕ್ಕೆ ನೀಡಿರುವ ಕಪಾಳ ಮೋಕ್ಷ ಎಂದು ಎನ್‌ಸಿಪಿ-ಶಿವಸೇನೆ ಬಣ್ಣಿಸಿವೆ.

ಪಿಎಂ ಮೋದಿ ಮತ್ತು ಮಹಾರಾಷ್ಟ್ರ ಸಿಎಂ ಉದ್ಧವ್ ಸೋದರರಂತೆ:ಶಿವಸೇನೆ
ಹಿಂದಿನ ದೇವೇಂದ್ರ ಫಡ್ನವಿಸ್ ಸರ್ಕಾರ ಮಾಡಿರುವ ತಪ್ಪುಗಳನ್ನು ಸರಿಪಡಿಸಿ ಮಹಾ ವಿಕಾಸ್ ಅಘಾಡಿ ಮೈತ್ರಿಕೂಟ ಸರ್ಕಾರ ನಡೆಸಲಿದೆ ಎಂದು ಶಿವಸೇನೆಯ ಮುಖವಾಣಿ ಸಾಮ್ನಾದಲ್ಲಿ ತಿಳಿಸಿದೆ.

ರಾಜ್ಯದ ಆಡಳಿತ ಯಂತ್ರವನ್ನು ದುರುಪಯೋಗಪಡಿಸಿಕೊಳ್ಳುವುದಿಲ್ಲ: ಶಿವಸೇನೆ
ಭಾರತೀಯ ಜನತಾ ಪಾರ್ಟಿ ನೇತೃತ್ವದ ಕೇಂದ್ರ ಸರ್ಕಾರ ಮೇಲೆ ಶಿವಸೇನೆ ತನ್ನ ಟೀಕೆಯನ್ನು ಮುಂದುವರಿಸಿದ್ದು ಮಹಾರಾಷ್ಟ್ರ ಸರ್ಕಾರ ಆಡಳಿತಯಂತ್ರವನ್ನು ಶಿವಸೇನೆ ಪಿತೂರಿ ಮತ್ತು ವಂಚನೆಗಳಿಗೆ ಬಳಸಿಕೊಳ್ಳುವುದಿಲ್ಲ ಎಂದಿದೆ.

ದೆಹಲಿಯಲ್ಲಿ ಕೂಡ ಶಿವಸೇನೆ ಅಧಿಕಾರಕ್ಕೆ ಬಂದರೆ ಅಚ್ಚರಿಪಡಬೇಡಿ: ಸಂಜಯ್ ರಾವತ್
ಶಿವಸೇನೆ ದೆಹಲಿಯಲ್ಲಿ ಕೂಡ ಅಧಿಕಾರಕ್ಕೆ ಬಂದರೆ ಆಶ್ಚರ್ಯಪಡಬೇಡಿ ಎಂದು ಪಕ್ಷದ ವಕ್ತಾರ, ರಾಜ್ಯಸಭಾ ಸದಸ್ಯ ಸಂಜಯ್ ರಾವತ್ ಹೇಳಿದ್ದಾರೆ.

ಸತ್ಯಕ್ಕೆ ಜಯ ಸಿಕ್ಕಿದೆ, ಬಿಜೆಪಿ ಆಟ ಕೊನೆ, ನಾವು 30 ನಿಮಿಷದಲ್ಲಿ ಬಹುಮತ ಸಾಬೀತುಪಡಿಸುತ್ತೇವೆ:ಶಿವಸೇನೆ-ಎನ್ ಸಿಪಿ
ಸತ್ಯಕ್ಕೆ ಜಯ ಸಿಕ್ಕಿದೆ, ನಾಳೆಯೇ ಮುಕ್ತ ಮತದಾನದ ಮೂಲಕ ಬಹುಮತ ಸಾಬೀತುಪಡಿಸಿ ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಬಿಜೆಪಿ ಆಟವನ್ನು ಕೊನೆ ಮಾಡಿದೆ ಎಂದು ಎನ್ ಸಿಪಿ ಪ್ರತಿಕ್ರಿಯಿಸಿದೆ.

ನೀರಾವರಿ ಹಗರಣದಿಂದ ಅಜಿತ್ ಪವಾರ್ ಗೆ ಕ್ಲೀನ್ ಚಿಟ್: ಸುಪ್ರೀಂ ಮೆಟ್ಟಿಲೇರಲು ಶಿವಸೇನೆ-ಎನ್ ಸಿಪಿ-ಕಾಂಗ್ರೆಸ್ ನಿರ್ಧಾರ
ದೇವೇಂದ್ರ ಫಡ್ನವೀಸ್ ಜೊತೆ ಎನ್ ಸಿಪಿಯ ನಾಯಕ ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿ ಬಿಜೆಪಿಗೆ ಸರ್ಕಾರ ರಚನೆ ಮಾಡಲು ಸಹಕರಿಸಿದ್ದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಅಜಿತ್ ಪವಾರ್ ಮುಖ್ಯ ಆರೋಪಿಯಾಗಿದ್ದ 70,000 ಕೋಟಿ ರೂಪಾಯಿ ಮೊತ್ತದ ನೀರಾವರಿ ಹಗರಣ ಕೇಸನ್ನು ಇತ್ಯರ್ಥಗೊಳಿಸಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಲು ಶಿವಸೇನೆ,

