ದೇಶಚಂದ್ರಯಾನ-3 ಲ್ಯಾಂಡಿಂಗ್ ಪಾಯಿಂಟ್ ಗೆ 'ಶಿವಶಕ್ತಿ' ಹೆಸರು ಘೋಷಣೆ: ಕಾಂಗ್ರೆಸ್ ಮುಖಂಡ ರಶೀದ್ ಅಲ್ವಿ ಕಿಡಿ
ಚಂದ್ರಯಾನ-3 ಯಶಸ್ಸಿನ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಿದರು. ಈ ವೇಳೆ ವಿಜ್ಞಾನಿಗಳನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು ಕೆಲವು ಮಹತ್ವದ ಘೋಷಣೆಗಳನ್ನೂ ಮಾಡಿದ್ದಾರೆ.