Shiva Thapa

ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್: ಅಮಿತ್ ಪಂಗಲ್ ಗೆ ಬೆಳ್ಳಿ ಪದಕ
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ52 ಕೆಜಿ ಸ್ಪರ್ಧೆಯ ಫೈನಲ್‌ನಲ್ಲಿ ಅಮಿತ್ ಪಂಗಲ್ ಫೈನಲ್ಸ್ ನಲ್ಲಿ ಬೆಳ್ಳಿ ಪದಕ ಜಯಿಸಿದ್ದಾರೆ. ಒಲಿಂಪಿಕ್ ಚಾಂಪಿಯನ್ ಉಜ್ಬೇಕಿಸ್ತಾನ್‌ನ ಶಖೋಬಿಡಿನ್ ಜೊಯಿರೊವ್ ವಿರುದ್ಧ 2-3 ತೀರ್ಪಿನ ನಂತರ ಸೋಲುಂಡಿದ್ದಾರೆ.

ಒಲಿಂಪಿಕ್ ಟೆಸ್ಟ್ ಈವೆಂಟ್: ಶಿವ ಥಾಪ, ಪೂಜಾ ರಾಣಿಗೆ ಚಿನ್ನ, ಆಶಿಶ್‍ಗೆ ಬೆಳ್ಳಿ
ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ ಟೆಸ್ಟ್ ಈವೆಂಟ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡರೆ. ಆಶಿಶ್ (69 ಕೆ.ಜಿ) ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟುಕೊಂಡರು.

ಒಲಿಂಪಿಕ್ ಟೆಸ್ಟ್ ಈವೆಂಟ್: ಫೈನಲ್ ತಲುಪಿದ ಶಿವ ಥಾಪ, ಪೂಜಾ ರಾಣಿ
ಭಾರತದ ಸ್ಟಾರ್ ಬಾಕ್ಸರ್ ಶಿವ ಥಾಪ ಹಾಗೂ ಪೂಜಾ ರಾಣಿ ಅವರು ಇಲ್ಲಿ ನಡೆಯುತ್ತಿರುವ ಬಾಕ್ಸಿಂಗ್ ಒಲಿಂಪಿಕ್ಸ್ ಟೆಸ್ಟ್ ಈವೆಂಟ್‌ನಲ್ಲಿ ಫೈನಲ್ ಪ್ರವೇಶ ಮಾಡಿದ್ದಾರೆ. ಆದರೆ, ಇನ್ನುಳಿದ ಇಬ್ಬರು...

ಒಲಿಂಪಿಕ್ಸ್ ಟೆಸ್ಟ್ ಈವೆಂಟ್: ಶಿವ ಥಾಪ ಸೇರಿ 6 ಭಾರತೀಯ ಬಾಕ್ಸರ್ ಗಳು ಸೆಮಿಫೈನಲ್ ಗೆ
ನಾಲ್ಕು ಬಾರಿ ಏಷ್ಯನ್ ಪದಕ ವಿಜೇತ ಶಿವಥಾಪ(63 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ ಒಲಿಂಪಿಕ್ಸ್ ಟೆಸ್ಟ್ ಈವೆಂಟ್ ಬಾಕ್ಸಿಂಗ್ ನಲ್ಲಿ ಸೆಮಿಫೈನಲ್ ತಲುಪುವ ಮೂಲಕ ಕಂಚಿನ ಪದಕ ಭದ್ರಪಡಿಸಿಕೊಂಡಡಿದ್ದಾರೆ.

ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‍ಶಿಪ್: ಶಿವ ಥಾಪ, ಮೊಹಮ್ಮದ್, ಪಿಎಲ್ ಪ್ರಸಾದ್‍ಗೆ ಚಿನ್ನ ಪದಕ
ಶಿವ ಥಾಪ (63 ಕೆ.ಜಿ), ಮೊಹಮ್ಮದ್ ಹಸ್ಮದ್ದೀನ್ (57 ಕೆ.ಜಿ) ಹಾಗೂ ಪಿಎಲ್ ಪ್ರಸಾದ್ (52 ಕೆ.ಜಿ) ಅವರು ಇಲ್ಲಿ ನಡೆಯುತ್ತಿರುವ 4ನೇ ಎಲೈಟ್ ಪುರುಷರ ರಾಷ್ಟ್ರೀಯ ಬಾಕ್ಸಿಂಗ್ ಚಾಂಪಿಯನ್‍ಶಿಪ್ ನಲ್ಲಿ ಚಿನ್ನದ ಪದಕ ಮುಡಿಗೇರಿಸಿಕೊಂಡಿದ್ದಾರೆ.

ಕಜಕಿಸ್ತಾನದ ಪ್ರೆಸಿಡೆಂಟ್ ಕಪ್ ಬಾಕ್ಸಿಂಗ್: ಶಿವ ಥಾಪಾಗೆ ಸ್ವರ್ಣ ಪದಕ, ಪರವೀಣ ಬೆಳ್ಳಿ ಮಿಂಚು!
: ನಾಲ್ಕು ಬಾರಿ ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಪದಕ ಸಾಧನೆ ಮಾಡಿರುವ ಶಿವ ಥಾಪ ಕಜಕಿಸ್ತಾನದ ನೂರ ಸುಲ್ತಾನ್ ನಲ್ಲಿ ಆಯೋಜಿಸಲಾಗಿದ್ದ ಪ್ರೆಸಿಡೆಂಟ್ ಕಪ್ ಬಾಕ್ಸಿಂಗ್ ಚಾಂಪಿಯನ್ ಶಿಪ್....

ಏಷ್ಯಾ ಚಾಂಪಿಯನ್ ಷಿಪ್: ಶಿವ ತಾಪ, ಸುಮಿತ್ ಫೈನಲ್ ಗೆ, ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡ ವಿಕಾಸ್ ಕೃಷ್ಣನ್
ಏಷ್ಯನ್ ಬಾಕ್ಸಿಂಗ್ ಚಾಂಪಿಯನ್ ಷಿಪ್ ನಲ್ಲಿ 60 ಕೆಜಿ ವಿಭಾಗದಲ್ಲಿ ನಾಲ್ಕನೇ ಶ್ರೇಯಾಂಕಿತ ಶಿವ ತಾಪ...

ಕ್ವಾರ್ಟರ್ ಫೈನಲ್‍ಗೆ ವಿಕಾಸ್, ಶಿವಥಾಪಾ
ಭಾರತದ ಬಾಕ್ಸರ್ ಗಳಾದ ಶಿವ ಥಾಪಾ ಹಾಗೂ ವಿಕಾಸ್ ಕೃಷ್ಣನ್, ವಿಶ್ವ ಬಾಕ್ಸಿಂಗ್ ಚಾಂಪಿಯನ್‍ಶಿಪ್ ನ 8ರ ಘಟ್ಟ ತಲುಪಿದ್ದಾರೆ...

ಕ್ವಾರ್ಟರ್‍ಗೆ ಶಿವ, ದೇವೇಂದ್ರೂ
ಹಾಲಿ ಚಾಂಪಿಯನ್ ಶಿವಥಾಪ ಹಾಗೂ ಎಲ್ ದೇವೇಂದ್ರೂ ಸಿಂಗ್ ಏಷ್ಯನ್ ಬಾಕ್ಸಿಂಗ್ ಚಾಂಪಿಯನ್‍ಶಿಪ್‍ನ ಕ್ವಾರ್ಟರ್ ಫೈನಲ್ ಸುತ್ತಿಗೆ ಪ್ರವೇಶಿಸಿದ್ದಾರೆ...

