ರಾಜಕೀಯಶಿವನ ಮುಂದೆ ಇರುವ ಬಸವ ನಾನು; ನಾನೇ ಮುಖ್ಯಮಂತ್ರಿ ಇದ್ದಂತೆ: ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಸಚಿವಾಂಕ್ಷಿಗಳ ಆಕ್ರೋಶ ಭುಗಿಲೆದ್ದಿದ್ದು, ಹಲವು ಕಾಂಗ್ರೆಸ್ ಶಾಸಕರು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಗೂ ಪಕ್ಷದ ಹೈಕಮಾಂಡ್ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.