ದೇಶಶಿವಾಜಿ ಪ್ರತಿಮೆ ವಿರೂಪ: ಕನ್ನಡಿಗರದ್ದು ವಿಕೃತ ಮನಸ್ಥಿತಿ, ಪ್ರಧಾನಿ ಮಧ್ಯ ಪ್ರವೇಶಕ್ಕೆ ಉದ್ಧವ್ ಠಾಕ್ರೆ ಒತ್ತಾಯ
ಬೆಂಗಳೂರಿನಲ್ಲಿ ಶಿವಾಜಿ ಮಹಾರಾಜರ ಪ್ರತಿಮೆ ವಿರೂಪಗೊಳಿಸಿರುವವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರ್ನಾಟಕ ಸರ್ಕಾರವನ್ನು ಒತ್ತಾಯಿಸಿದ್ದಾರೆ.