ದೇಶಪ್ರಧಾನಿ ಮೋದಿ ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಶಿವಾಜಿ ಮಹಾರಾಜರ ಪ್ರತಿಮೆ ಕುಸಿತ, ವಿಡಿಯೋ ವೈರಲ್
ಕಳೆದ ವರ್ಷ ಡಿಸೆಂಬರ್ 4ರಂದು ನೌಕಾಪಡೆಯ ದಿನದಂದು ಪ್ರಧಾನಿ ಮೋದಿ ಅನಾವರಣಗೊಳಿಸಿದ್ದ 35 ಅಡಿ ಎತ್ತರದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಯು ಮಾಲ್ವಾನ್ನ ರಾಜ್ಕೋಟ್ ಕೋಟೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಬಿದ್ದಿದೆ.