ಎಂಇಎಸ್ ಪುಂಡರು ನಿನ್ನೆ ನಸುಕಿನ ಜಾವ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಇಂದು ಪುನರ್ ಪ್ರತಿಷ್ಠಾಪಿಸಿದ್ದಾರೆ.