Shivajinagar MLA

ಶಿವಾಜಿನಗರ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಪ್ರಮಾಣ ವಚನ ಸ್ವೀಕಾರ
ಉಪಚುನಾವಣೆಯಲ್ಲಿ ಶಿವಾಜಿನಗರ ಕ್ಷೇತ್ರದ ಶಾಸಕರಾಗಿ ಗೆಲುವು ಸಾಧಿಸಿರುವ ಕಾಂಗ್ರೆಸ್ನ ರಿಝ್ವಾನ್ ಅರ್ಷದ್ ಸೋಮವಾರ ನೂತನ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಬಿಗ್ ನ್ಯೂಸ್! ಕಾಂಗ್ರೆಸ್ ನಿಂದ ಶಾಸಕ ರೋಷನ್ ಬೇಗ್ ಸಸ್ಪೆಂಡ್
ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಶಾಸಕ ಆರ್. ರೋಷನ್ ಬೇಗ್ ಅವರನ್ನು ಅಮಾನತು ಮಾಡಲಾಗಿದೆ.

