Shivakumar Swamiji

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾಶ್ರೀ ಹೆಸರಿಡಲು ರಾಜ್ಯ ಸರ್ಕಾರ ಮೀನಾಮೇಷ: ವಿ. ಸೋಮಣ್ಣ
ರಾಜ್ಯ

ತುಮಕೂರು ರೈಲ್ವೆ ನಿಲ್ದಾಣಕ್ಕೆ ಸಿದ್ದಗಂಗಾಶ್ರೀ ಹೆಸರಿಡಲು ರಾಜ್ಯ ಸರ್ಕಾರ ಮೀನಾಮೇಷ: ವಿ. ಸೋಮಣ್ಣ

ತುಮಕೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸೋಮಣ್ಣ, ಈಗಾಗಲೇ ನಗರದ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೇರಿಸಲು 90 ಕೋಟಿ ರೂ.ಗಳ ಟೆಂಡರ್ ನೀಡಲಾಗಿದೆ ಎಂದರು.

ಸಿದ್ದಗಂಗಾ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ನಾಳೆ ಸಿಎಂ ಚಾಲನೆ
ರಾಜ್ಯ

ಸಿದ್ದಗಂಗಾ ಶ್ರೀಗಳ ಹುಟ್ಟೂರು ವೀರಾಪುರದಲ್ಲಿ 111 ಅಡಿ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ನಾಳೆ ಸಿಎಂ ಚಾಲನೆ

ನಡೆದಾಡುವ ದೇವರು ಎಂದೇ ಜನಮಾನಸದಲ್ಲಿ ಗುರುತಿಸಿಕೊಂಡಿದ್ದ ತುಮಕೂರಿನ ಸಿದ್ದಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ವೀರಾಪುರ ಗ್ರಾಮದಲ್ಲಿ ಸ್ವಾಮೀಜಿ ಅವರ 111 ಅಡಿ ಎತ್ತರದ ಪ್ರತಿಮೆ...

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ
ರಾಜ್ಯ

ಯಶವಂತಪುರ ವೃತ್ತದಿಂದ ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ಹೆಸರು ನಾಮಕರಣ

ನಗರದ ತುಮಕೂರು ರಸ್ತೆಯ ಗೊರಗುಂಟೆಪಾಳ್ಯದಿಂದ ಆರಂಭವಾಗಿ ಕೆನ್ನಮೆಟಲ್‌ ಕಾರ್ಖಾನೆಯವರೆಗೆ ಕೊನೆಗೊಳ್ಳುವ ಮೇಲುಸೇತುವೆ ಹಾಗೂ ಯಶವಂತಪುರ ವೃತ್ತದಿಂದ(ಸಂವಿಧಾನ ವೃತ್ತ) ಕೆನ್ನಮೆಟಲ್‌ ಕಾರ್ಖಾನೆವರೆಗಿನ ರಸ್ತೆಗೆ ಡಾ. ಶಿವಕುಮಾರ ಸ್ವಾಮೀಜಿ‌ ರವರ ಹೆಸರನ್ನು ನಾಮಕರಣ ಮಾಡಲಾಗಿದೆ. 

ಕಾಯಕ ಯೋಗಿ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿಗೆ: ಸಿದ್ಧಗಂಗಾ ಮಠದಲ್ಲಿ ಸಿದ್ಧಪುರುಷ ಅಜರಾಮರ
ರಾಜ್ಯ

ಕಾಯಕ ಯೋಗಿ ಶಿವಕುಮಾರ ಸ್ವಾಮೀಜಿ ಕ್ರಿಯಾ ಸಮಾಧಿಗೆ: ಸಿದ್ಧಗಂಗಾ ಮಠದಲ್ಲಿ ಸಿದ್ಧಪುರುಷ ಅಜರಾಮರ

ಕಾಯಕ ಯೋಗಿ, ಅನ್ನ, ಅಕ್ಷರ, ಆಶ್ರಯ ಎಂಬ ತ್ರಿವಿಧ ದಾಸೋಹದಿಂದ ಜಗತ್ತಿಗೇ ಮಾದರಿಯಾದ ಶತಾಯುಷಿ, ಶತಮಾನದ ಸಂತ ಸಿದ್ಧಗಂಗಾ....

ನನ್ನ ಅಹಂ ತೃಪ್ತಿಗಾಗಿ ನಾನು ಮುಖ್ಯಮಂತ್ರಿಯಾಗಿಲ್ಲ: ಹೆಚ್ ಡಿ ಕುಮಾರಸ್ವಾಮಿ
ರಾಜಕೀಯ

ನನ್ನ ಅಹಂ ತೃಪ್ತಿಗಾಗಿ ನಾನು ಮುಖ್ಯಮಂತ್ರಿಯಾಗಿಲ್ಲ: ಹೆಚ್ ಡಿ ಕುಮಾರಸ್ವಾಮಿ

ಕಾಂಗ್ರೆಸ್ ಮೈತ್ರಿ ಸರ್ಕಾರದ ದೀರ್ಘಾಯುಷ್ಯದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ...

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ, ಎಸ್.ಎಂ. ಕೃಷ್ಣರಿಂದ ಪ್ರಧಾನಿಗೆ ಪತ್ರ
ರಾಜ್ಯ

ಸಿದ್ದಗಂಗಾ ಶ್ರೀಗಳಿಗೆ ಭಾರತ ರತ್ನ ನೀಡಿ, ಎಸ್.ಎಂ. ಕೃಷ್ಣರಿಂದ ಪ್ರಧಾನಿಗೆ ಪತ್ರ

ತುಮಕೂರು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ' ನೀಡಬೇಕು ಎಂದು ಕೋರಿ ಮಾಜಿ ಮುಖ್ಯಮಂತ್ರಿ, ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.

ಶಿವಕುಮಾರ ಸ್ವಾಮಿಗಳ 110 ನೇ ವರ್ಧಂತಿಗೆ ಪ್ರಧಾನಿ ಮೋದಿ ಶುಭಾಶಯ
ದೇಶ

ಶಿವಕುಮಾರ ಸ್ವಾಮಿಗಳ 110 ನೇ ವರ್ಧಂತಿಗೆ ಪ್ರಧಾನಿ ಮೋದಿ ಶುಭಾಶಯ

110 ನೇ ವಸಂತಕ್ಕೆ ಕಾಲಿಟ್ಟಿರುವ ತುಮಕೂರಿನ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಶುಭಾಶಯ ಕೋರಿದ್ದಾರೆ.

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ಜನ್ಮ ದಿನದ ಶುಭ ಕೋರಿದ ಪ್ರಧಾನಿ ಮೋದಿ
ದೇಶ

ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗೆ ಜನ್ಮ ದಿನದ ಶುಭ ಕೋರಿದ ಪ್ರಧಾನಿ ಮೋದಿ

ಇಂದು 109ನೇ ವಸಂತಕ್ಕೆ ಕಾಲಿಟ್ಟ ಸಿದ್ದಗಂಗಾ ಮಠಾಧೀಶ­ರಾದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ....

ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ: ಡಾ.ಶಿವಕುಮಾರ ಸ್ವಾಮೀಜಿ
ಪ್ರಧಾನ ಸುದ್ದಿ

ಮನುಷ್ಯನಿಗೆ ಪ್ರಶಸ್ತಿ ಮುಖ್ಯವಲ್ಲ: ಡಾ.ಶಿವಕುಮಾರ ಸ್ವಾಮೀಜಿ

ಪದ್ಮಭೂಷಣ ಪ್ರಶಸ್ತಿಯನ್ನು ನಾನು ಅಪೇಕ್ಷಿಸಿರಲಿಲ್ಲ ಮತ್ತು ಪ್ರಶಸ್ತಿ ಪಡೆಯುವುದರಿಂದ ಘನತೆ ಗೌರವ ಹೆಚ್ಚಾಗಲ್ಲ ಎಂದು ಶತಾಯುಷಿ...