Shivakumar

ರೈತರ ಹಿತ ಕಾಪಾಡಿ ಎತ್ತಿನಹೊಳೆ ನೀರು ಒಯ್ಯುತ್ತೇವೆ: ಬೈರಗೊಂಡಲು ಜಲಾಶಯದಿಂದ ಮುಳುಗಡೆಗೊಳ್ಳುವ ರೈತರಿಗೆ ಡಿಸಿಎಂ ಭರವಸೆ
ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಿಗೆ ಕುಡಿಯುವ ನೀರನ್ನು ಒದಗಿಸಲು ಎತ್ತಿನಹೊಳೆ ಯೋಜನೆ ರೂಪಿಸಲಾಗಿದೆ. ಭೈರಗೊಂಡಲು ಜಲಾಶಯ ಮಾಡಿದರೆ 5 ಟಿಎಂಸಿ ನೀರನ್ನು ಸಂಗ್ರಹ ಮಾಡಬಹುದು.

ಉಪ ಚುನಾವಣೆ: ಸಿಎಂ, ಡಿಸಿಎಂಗೆ ಕೆ.ಸಿ ವೇಣುಗೋಪಾಲ್ ಟಾಸ್ಕ್; ಮೂರು ಸ್ಥಾನ ಗೆಲ್ಲಲು ಇನ್ನಿಲ್ಲದ ಕಸರತ್ತು!
ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳ ಘೋಷಣೆ ನಂತರ ತಮ್ಮ ಪಕ್ಷದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಬದಲಿಗೆ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗಲು ಸಾಧ್ಯವಾಗದು; ಕಾಂಗ್ರೆಸ್ ನಾಯಕರು ಅವರನ್ನು ಒಪ್ಪಲ್ಲ: ವಿಜಯೇಂದ್ರ
ಮುಡಾ ಹಗರಣವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರ್ಚಿಗೆ ಕಂಟಕ ತಂದಿದ್ದು, ಅವರು ತಮ್ಮ ಅವಧಿಯನ್ನು ಪೂರ್ಣಗೊಳಿಸುವುದಿಲ್ಲ ಎಂದು ಅವರ ಸಂಪುಟದ ಮಂತ್ರಿಗಳಿಗೆ ತಿಳಿದಿತ್ತು.

ಕಾಂಗ್ರೆಸ್ ನಲ್ಲಿ ಸಿಎಂ ಆಕಾಂಕ್ಷಿಗಳ ಪಟ್ಟಿ ದೊಡ್ಡದಾಗುತ್ತಿದೆ, ಶಿವಕುಮಾರ್ ಮುಂಚೂಣಿಯಲ್ಲಿ: BJP
ಮುಖ್ಯಮಂತ್ರಿ, ಇತರ ಸಚಿವರ ಪರಿಸ್ಥಿತಿ ಸಹಜವಾಗಿಯೇ ಬಿಜೆಪಿಗೆ ಅರ್ಥವಾಗುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಂದರ್ಭ ಬಂದಿದ್ದು, ಕಾಂಗ್ರೆಸ್ ಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.

ಎತ್ತಿನಹೊಳೆ ಏತ ನೀರಾವರಿ ಕಾಮಗಾರಿ ಪರೀಕ್ಷಾರ್ಥ ಕಾರ್ಯಾಚರಣೆ ಯಶಸ್ವಿ: ಡಿಸಿಎಂ ಡಿ.ಕೆ ಶಿವಕುಮಾರ್
ಎತ್ತಿನಹೊಳೆ ನಮ್ಮ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ. ತಾಯಿ ಗಂಗೆ ಪೂಜೆ ಮಾಡಿ ಖುದ್ದಾಗಿ ನಾನೇ ಪ್ರಾಯೋಗಿಕ ಪರೀಕ್ಷೆಗೆ ಚಾಲನೆ ನೀಡಿದ್ದೇನೆ. ನಮ್ಮ ಅಧಿಕಾರಿಗಳು ಈ ಯೋಜನೆಯ ವಿವರ ಮತ್ತು ವಿಡಿಯೋಗಳನ್ನು ತೋರಿಸಿದರು

SMK ಅಳಿಯ ಸಿದ್ಧಾರ್ಥ ಆತ್ಮಹತ್ಯೆಗೆ ಯಾರು ಹೊಣೆ? ಮ್ಯಾನ್‌ಹೋಲ್ ಕ್ಯಾಪ್ ಕದ್ದು ಮಾರುತ್ತಿದ್ದವರು ನನ್ನ ತಂದೆ ಬಗ್ಗೆ ಮಾತನಾಡಬೇಕೆ?: HDK
ಸಿದ್ದಾರ್ಥ ಆತ್ಮಹತ್ಯೆ ಗೆ ಕಾರಣ ಆಗಿದ್ದು ಯಾರು ಶಿವಕುಮಾರ್ ಅವರೇ..? ಅವರ ಆತ್ಮಹತ್ಯೆಗೆ ಕಾರಣ ಯಾರು ಅನ್ನೋದನ್ನ ಜನಗಳ ಮುಂದೆ ಇಡ್ತೀರಾ ಶಿವಕುಮಾರ್ ಅವರೇ..’ ಎಂದು ಪ್ರಶ್ನಿಸಿದ್ದಾರೆ.

ಜನಪರ ಉದ್ದೇಶವಿಲ್ಲದ ಜೆಡಿಎಸ್-ಬಿಜೆಪಿ ಪಾದಯಾತ್ರೆ ಜನರಿಂದ ತಿರಸ್ಕಾರ: ಡಿಸಿಎಂ ಡಿ.ಕೆ ಶಿವಕುಮಾರ್
ಬಿಜೆಪಿ-ಜೆಡಿಎಸ್ ಪಾದಯಾತ್ರೆಯ ಉದ್ದೇಶವೇನು? ಒಬಿಸಿ ನಾಯಕರೊಬ್ಬರು ಎರಡನೇ ಅವಧಿಗೆ ಸಿಎಂ ಆಗಿರುವುದನ್ನು ಅರಗಿಸಿಕೊಳ್ಳಲಾಗದೇ ಅವರು ಈ ರೀತಿ ಮಾಡುತ್ತಿದ್ದಾರೆ. ಪಾದಯಾತ್ರೆಗೆ ಜನ ಸ್ಪಂದಿಸುತ್ತಿಲ್ಲ.

ಬಿಜೆಪಿ ಪ್ರಣಾಳಿಕೆ ಅನುಷ್ಠಾನಕ್ಕೆ ಬರಲು ಸಾಧ್ಯವಿಲ್ಲ: ಡಿಕೆ.ಶಿವಕುಮಾರ್
ಚುನಾವಣೆಗೆ ಪ್ರಣಾಳಿಕೆಯಿಂದ ಶಕ್ತಿ ಯಾವತ್ತು ಬರಲ್ಲ. ಸರ್ಕಾರ ಇದ್ದಾಗ ಜನರ ಪರ ಕೆಲಸ ಮಾಡುವ ಅವಕಾಶ ಇತ್ತು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಾಗ ಕೇವಲ ಭಾವನೆ ಬಗ್ಗೆ ಮಾತನಾಡಿದ್ದರು. ಬದುಕಿನ ಬಗ್ಗೆ ಚಿಂತನೆ ಮಾಡಲಿಲ್ಲ...
ಆರ್.ಆರ್. ನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ: ಡಿಕೆ ಶಿವಕುಮಾರ್
ರಾಜರಾಜೇಶ್ವರಿನಗರದಲ್ಲಿ ರಸ್ತೆ ಅಗಲೀಕರಣದ ಬದಲು ಸುರಂಗ ರಸ್ತೆ ನಿರ್ಮಿಸುವ ಕುರಿತು ಚಿಂತನೆ ನಡೆಸಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದರು.

