ರಾಜ್ಯಶಿವಕುಮಾರ ಸ್ವಾಮೀಜಿಯ ಆದರ್ಶಗಳು ಆಡಳಿತಕ್ಕೆ ಮಾರ್ಗದರ್ಶನ ನೀಡುತ್ತವೆ: ಉಪ ರಾಷ್ಟ್ರಪತಿ ರಾಧಾಕೃಷ್ಣನ್
ಪ್ರಧಾನಿ ನರೇಂದ್ರ ಮೋದಿಯವರ ವಿಕ್ಷಿತ ಭಾರತ(ಅಭಿವೃದ್ಧಿ ಹೊಂದಿದ ಭಾರತ) ಗುರಿ ಸಾಧಿಸುವಲ್ಲಿ ಪೀಠಾಧಿಪತಿಗಳ ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯವು ಮಾರ್ಗದರ್ಶಕ ಶಕ್ತಿಯಾಗಿದೆ ಎಂದು ಅವರು ತಿಳಿಸಿದರು.