Shivakumara Swamiji

ತುಮಕೂರು ರೈಲು ನಿಲ್ದಾಣಕ್ಕೆ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಶ್ರೀಗಳ ಹೆಸರಿಡಲು ಕೇಂದ್ರ ಒಪ್ಪಿಗೆ!
ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹೆಸರನ್ನು ತುಮಕೂರು ರೈಲು ನಿಲ್ದಾಣಕ್ಕೆ ಇಡಬೇಕು ಎಂಬುವುದು ಅಲ್ಲಿನ ಜನರ ಬಹುದಿನಗಳ ಒತ್ತಾಯವಾಗಿತ್ತು. ಅದಕ್ಕೆ ಕಾಲ ಕೂಡಿಬಂದಂತೆ ಕಾಣುತ್ತಿದೆ.

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಪುತ್ಥಳಿಗೆ ಹಾನಿ: ಭುಗಿಲೆದ್ದ ಆಕ್ರೋಶ, ದೂರು ದಾಖಲು
ಈ ಸಂಬಂಧ ಕರ್ನಾಟಕ ಸುವರ್ಣ ವೀರಶೈವ ಲಿಂಗಾಯತ ಮಹಾಸಭಾ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದು, ಮಂಗಳವಾರ ಬೆಳಿಗ್ಗೆ ಪುತ್ಥಳಿ ಧ್ವಂಸಗೊಂಡಿರುವುದು ಕಂಡು ಬಂದಿತ್ತು.

ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿಗೆ ಮರಣೋತ್ತರ ಭಾರತ ರತ್ನ ನೀಡಿ: ಕಾಂಗ್ರೆಸ್
ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ಮರಣೋತ್ತರ ಭಾರತ ರತ್ನ ನೀಡಿ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ಮೂಕಪ್ರಾಣಿಯ ಪ್ರೀತಿ: ಸಿದ್ದಗಂಗಾ ಶ್ರೀ ಶಿವೈಕ್ಯರಾದ ಬೆನ್ನಲ್ಲೇ ಅವರ ಅಚ್ಚುಮೆಚ್ಚಿನ ‘ಭೈರ’ ನಾಪತ್ತೆ!
ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳು ಮೊನ್ನೆ ಸೋಮವಾರ ಶಿವೈಕ್ಯರಾಗಿದ್ದ ಬೆನ್ನಲ್ಲೇ ಅವರ ಅಚ್ಚುಮೆಚ್ಚಿನ ನಾಯಿ "ಭೈರ" ಸಹ ಕಾಣೆಯಾಗಿರುವುದಾಗಿ ವರದಿಯಾಗಿದೆ.

ಸಿದ್ದಗಂಗಾ ಮಠದಲ್ಲಿ ಗದ್ದುಗೆ ಪೂಜೆ ನೆರವೇರಿಸಿದ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಇಲ್ಲಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ ಗದ್ದುಗೆ ಪೂಜೆ ನೆರವೇರಿಸಿದರು.

ಡಾ. ಶಿವಕುಮಾರ ಸ್ವಾಮೀಜಿಗೆ 'ಭಾರತ ರತ್ನ ನೀಡಿ': ಪ್ರಧಾನಿ ಮೋದಿಗೆ ಸಿಎಂ ಕುಮಾರಸ್ವಾಮಿ ಪತ್ರ!
ತ್ರಿವಿಧ ದಾಸೋಹಿ. ನಡೆದಾಡುವ ದೇವರು ಲಿಂಗೈಕ್ಯ ಡಾ. ಶಿವಕುಮಾರ ಸ್ವಾಮೀಜಿ ಅವರಿಗೆ ಮರಣೋತ್ತರ 'ಭಾರತ ರತ್ನ ಪುರಸ್ಕಾರ' ನೀಡಬೇಕು ಎಂದು ಪ್ರಧಾನಿ ಮೋದಿಗೆ...

ಸದನದಲ್ಲಿ ಶಿವಕುಮಾರ ಸ್ವಾಮೀಜಿ, ಜಾರ್ಜ್ ಫರ್ನಾಂಡೀಸ್ ಸೇರಿ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ!
ತ್ರಿವಿಧ ದಾಸೋಹಿ, ಸಿದ್ಧಗಂಗಾಮಠದ ಡಾ. ಶಿವಕುಮಾರ ಸ್ವಾಮೀಜಿ, ಹಿರಿಯ ರಾಜಕೀಯ ಮುತ್ಸದ್ಧಿ ಜಾರ್ಜ್ ಫರ್ನಾಂಡೀಸ್ ಹಾಗೂ ಹಿರಿಯ ನಟ ಲೋಕನಾಥ್ ಮತ್ತಿತರ...

ಕೇಂದ್ರದಲ್ಲಿ ನಾವು ಅಧಿಕಾರಕ್ಕೆ ಬಂದರೆ ಸಿದ್ಧಗಂಗಾ ಶ್ರೀಗೆ 'ಭಾರತ ರತ್ನ': ಸಿಎಂ ಕುಮಾರಸ್ವಾಮಿ
ಕೇಂದ್ರದಲ್ಲಿ ನಮಗೆ ಅಧಿಕಾರ ಸಿಕ್ಕರೆ ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಗೆ ಅವರಿಗೆ ಖಂಡಿತ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸುತ್ತೇವೆ....

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ
ರಾಜ್ಯ ಸರ್ಕಾರ 'ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್...

