Shivam Dube

ಕಿವೀಸ್ ವಿರುದ್ಧ ದುಬಾರಿ ಬೌಲಿಂಗ್: ಕೆಟ್ಟ ದಾಖಲೆ ಬರೆದ ಶಿವಂ ದುಬೆ
ನ್ಯೂಜಿಲೆಂಡ್ ವಿರುದ್ಧದ ಅಂತಿಮ ಟಿ20 ಪಂದ್ಯವನ್ನು ಗೆದ್ದು ಭಾರತ ತಂಡ ಸರಣಿ ಕ್ಲೀನ್ ಸ್ವೀಪ್ ಮಾಡಿದೆಯಾದರೂ, ಇದೇ ಪಂದ್ಯದಲ್ಲಿ ಭಾರತದ ಪ್ರಮುಖ ಬೌಲರ್ ಶಿವಂ ದುಬೆ ಕೆಟ್ಟ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಭಾರತ: ಶಿವಂ ದುಬೆ ಪದಾರ್ಪಣೆ
ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೊದಲನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕಿರೋನ್ ಪೊಲಾರ್ಡ್ ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹಾಗಾಗಿ, ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಆರಂಭಿಸಿತು.

2ನೇ ಟಿ20 ಪಂದ್ಯ: ವೆಸ್ಟ್ ಇಂಡೀಸ್‌ಗೆ 171 ರನ್ ಗುರಿ ನೀಡಿದ ಟೀಂ ಇಂಡಿಯಾ
ಪ್ರವಾಸಿ ವಿಂಡೀಸ್ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 170 ರನ್ ಪೇರಿಸಿದೆ.

ಶಿವಂ ದುಬೆ ಮುಂದಿನ ಯುವರಾಜ್ ಸಿಂಗ್? ಬಿಸಿಸಿಐ ವಿಡಿಯೋಗೆ ಫ್ಯಾನ್ಸ್ ಪಿಧಾ!
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಸಂಜೆ ನಡೆಯಲಿರುವ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಅಂತಾರಾಷ್ಟ್ರೀಯ ಪಂದ್ಯದ ಮೂಲಕ ಶಿವಂ ದುಬೆ ಚೊಚ್ಚಲ ಪಂದ್ಯವನ್ನಾಡಲಿದ್ದಾರೆ.

ಭಾರತ ಪರ ಆಡಬೇಕೆಂಬುದು ನನ್ನ ಕನಸಾಗಿತ್ತು- ಶಿವಂ ದುಬೆ
ನಾಳೆ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶ ವಿರುದ್ಧದ ಮೊದಲ ಟಿ-20 ಪಂದ್ಯ ನಡೆಯುತ್ತಿದ್ದು, ಟೀಂ ಇಂಡಿಯಾ ಪರ ಆಡಬೇಕೆಂಬುದು ನನ್ನ ಕನಸಾಗಿತ್ತು ಎಂದು ಚೊಚ್ಚಲ ಪಂದ್ಯವನ್ನಾಡುತ್ತಿರುವ ಕ್ರಿಕೆಟ್ ಆಟಗಾರ ಶಿವಂ ದುಬೆ ಹೇಳಿದ್ದಾರೆ.

ರಣಜಿ ಟ್ರೋಫಿ: ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ ಮುಂಬೈ ಆಲ್ ರೌಂಡರ್ ಶಿವಂ ದುಬೆ
ರಣಜಿ ಟ್ರೋಫಿಯಲ್ಲಿ ಬರೋಡಾ ವಿರೋಧದ ಪಂದ್ಯದಲ್ಲಿ ಮುಂಬೈ ಆಲ್ ರೌಂಡರ್ ಶಿವಂ ದುಬೆ ಒಂದೇ ಓವರ್ ನಲ್ಲಿ ಸತತ ಐದು ಸಿಕ್ಸರ್ ಸಿಡಿಸಿದ್ದಾರೆ.

