ಕ್ರಿಕೆಟ್ಬದಲಿ ಆಟಗಾರರ ಆಯ್ಕೆ ಮಾಡಿದ KKR, RCB; ಲುಂಗಿ ಎಂಗಿಡಿ ಔಟ್; ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಮಾರಕ ವೇಗಿ ಸೇರ್ಪಡೆ!
ಪ್ಲೇಆಫ್ ರೇಸ್ನಿಂದ ಈಗಾಗಲೇ ಹೊರಗುಳಿದಿರುವ ಹಾಲಿ ಚಾಂಪಿಯನ್ ಕೆಕೆಆರ್, ಈ ಆವೃತ್ತಿಯ ಉಳಿದ ಪಂದ್ಯಗಳಿಗೆ ರೋವ್ಮನ್ ಪೊವೆಲ್ ಬದಲಿಗೆ ಶುಕ್ಲಾ ಅವರನ್ನು ತಂಡಕ್ಕೆ ಕರೆತಂದಿದೆ.