Shivamma

ಶಿವಮ್ಮ ಚಿತ್ರದ ಟೀಸರ್
ಶರಣಮ್ಮ ಅಭಿನಯದ ಶಿವಮ್ಮ ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಚಿತ್ರವನ್ನು ಜೈಶಂಕರ್ ಅರ್ಯಾರ್ ನಿರ್ದೇಶಿಸಿದ್ದಾರೆ.

ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಿಷಬ್ ಶೆಟ್ಟಿ ನಿರ್ಮಾಣದ 'ಶಿವಮ್ಮ' ಚಿತ್ರ ಪ್ರದರ್ಶನ
ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ ‘ಶಿವಮ್ಮ’. ಈ ಚಿತ್ರ ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಿದೆ.

ರಿಷಬ್ ಶೆಟ್ಟಿ ನಿರ್ಮಾಣದ ‘ಶಿವಮ್ಮ’ ಸಿನಿಮಾಗೆ ಪ್ರಶಸ್ತಿಗಳ ಸುರಿಮಳೆ
ನಟ, ನಿರ್ದೇಶಕ ರಿಷಬ್ ಶೆಟ್ಟಿ ನಿರ್ಮಾಣದ ಶಿವಮ್ಮ ಚಿತ್ರಕ್ಕೆ ವಿವಿಧ ಉತ್ಸವಗಳಲ್ಲಿ ಪ್ರಶಸ್ತಿಗಳ ಸುರಿಮಳೆಯೇ ಸುರಿದಿದೆ.

