Shivamoga

ನನ್ನ ಮಾತೇ ಕೇಳುತ್ತಿಲ್ಲ: ಸಹಪಾಠಿಗಳಿಗೆ 'ಪಾಠ' ಕಲಿಸಲು ನೀರಿನ ಟ್ಯಾಕ್ ಗೆ ಕೀಟನಾಶಕ ಬೆರೆಸಿದ ವಿದ್ಯಾರ್ಥಿ!
ಇತರರು ತನ್ನ ಮಾತನ್ನು ಪಾಲಿಸುತ್ತಿಲ್ಲ ಎಂದು ಅಸಮಾಧಾನಗೊಂಡು ಶಾಲೆಯ ನೀರಿನ ಟ್ಯಾಂಕ್‌ಗೆ ಕೀಟನಾಶಕವನ್ನು ಬೆರೆಸಲು ಯೋಜಿಸಿದ್ದ ಎಂದು ವರದಿಯಾಗಿದೆ.

ಮಧು ಬಂಗಾರಪ್ಪ ನಿರ್ಗಮನ: ಶಿವಮೊಗ್ಗದಲ್ಲಿ ಕುಗ್ಗಿದ ಜೆಡಿಎಸ್ ಭವಿಷ್ಯ!
ಮಾಜಿ ಶಾಸಕ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರಿದ್ದಾರೆ, ಮಧು ಬಂಗಾರಪ್ಪ ಸೇರ್ಪಡೆ ಕಾಂಗ್ರೆಸ್ ಗೆ ಮತ್ತಷ್ಟು ಶಕ್ತಿ ತಂದರೆ ಜೆಡಿಎಸ್ ಅಸ್ಥಿತ್ವಕ್ಕೆ ಧಕ್ಕೆಯಾಗುವ ಸಾಧ್ಯತೆಯಿದೆ.

ಮಂಗನ ಖಾಯಿಲೆಯಿಂದ ಜನ ತತ್ತರ; ಸ್ವಪಕ್ಷೀಯರಿಂದಲೇ ರಾಮುಲುಗೆ ಕ್ಲಾಸ್
ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳು ಮಂಗನ ಖಾಯಿಲೆಗೆ ತತ್ತರಿಸಿದ್ದು, ವರ್ಷದಿಂದ ವರ್ಷಕ್ಕೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಪರಿಣಾಮ ವಿಧಾಸಭೆಯಲ್ಲಿ ಬಿಜೆಪಿ ನಾಯಕರ ನಡುವೆಯೇ ಕಿತ್ತಾಟಕ್ಕೆ ಕಾರಣವಾಗಿತ್ತು

ಸಾಗರದಲ್ಲಿ ಗಂಧದ ದಾಸ್ತಾನಿಗೆ ಕನ್ನ; ಭದ್ರತಾ ಸಿಬ್ಬಂದಿ ಹತ್ಯೆ
ಸಾಗರದ ಅರಣ್ಯ ಇಲಾಖೆಯ ದಾಸ್ತಾನು ಕೇಂದ್ರದ ಭದ್ರತಾ ಸಿಬ್ಬಂದಿಯನ್ನು ಹತ್ಯೆ ಮಾಡಿರುವ ದರೋಡೆಕೋರರು ಗಂಧದ ಕೊರಡುಗಳನ್ನು ಹೊತ್ತೊಯ್ದಿದ್ದಾರೆ.

ಶಿವಮೊಗ್ಗ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್: ಮತ್ತೆ ಮಧು ಬಂಗಾರಪ್ಪ 'ಹರಕೆಯ ಕುರಿ'?
ಲೋಕಸಭೆ ಚುನಾವಣೆಗೆ ಜೆಡಿಎಸ್ ತನ್ನ ಮೊದಲ ಅಭ್ಯರ್ಥಿಯನ್ನು ಪ್ರಕಟಿಸಿದೆ. ಉಪಚುನಾವಣೆಯಲ್ಲಿ ಸೋತಿದ್ದ ಮಧು ಬಂಗಾರಪ್ಪ ಅವರು ಮತ್ತೊಮ್ಮೆ ...

ಬಿಜೆಪಿ ಅಲ್ಲ, ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ: ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ
ಬಿಜೆಪಿಯನ್ನು ಸೋಲಿಸಿ ನಾವೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ಬೇಳೂರು ಗೋಪಾಲಕೃಷ್ಣ ಹೇಳಿದ್ದಾರೆ.

ಶಿವಮೊಗ್ಗ: ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯಲ್ಲಿ ಸ್ಫೋಟ, ಚಾಲಕ ಸಜೀವ ದಹನ
ಸಿಲಿಂಡರ್ ತುಂಬಿದ ಲಾರಿ ಸ್ಫೋಟಗೊಂಡ ಪರಿಣಾಮ ಚಾಲಕ ಸಜೀವ ದಹನವಾದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.

ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ನೀಡುವುದು ಬಿಜೆಪಿ ಉದ್ದೇಶ: ಪ್ರಧಾನಿ ಮೋದಿ
ಸಬ್ಕಾ ಸಾಥ್ ಸಬ್ಕಾ ವಿಕಾಸ್ ನಮ್ಮ ಧ್ಯೇಯವಾಗಿದ್ದು,ರಾಷ್ಟ್ರಕವಿ ಕುವೆಂಪು ಅವರ ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು ಎಂಬ ಉದ್ದೇಶದೊಂದಿಗೆ ನಡಿಯುತ್ತಿದ್ದೇವೆ ಎಂದು ಪ್ರಧಾನಿ ನರೇಂದ್ರಮೋದಿ ಹೇಳಿದ್ದಾರೆ.

ಹಾರತಾಳು ಹಾಲಪ್ಪ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣದ ತೀರ್ಪು ಆ.17ಕ್ಕೆ ಮುಂದೂಡಿಕೆ
ಸ್ನೇಹಿತನ ಪತ್ನಿ ಮೇಲೆ ಅತ್ಯಾಚಾರವೆಸಗಿದ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಹರತಾಳು ಹಾಲಪ್ಪ ವಿರುದ್ಧದ ಪ್ರಕರಣದ ತೀರ್ಪು ಪ್ರಕಟಣೆಯನ್ನು ಶಿವಮೊಗ್ಗ ನ್ಯಾಯಾಲಯ ಆಗಸ್ಟ್ 17ಕ್ಕೆ ಮುಂದೂಡಿದೆ.

