Shivamogga airport

ಪ್ರಧಾನಿ ಮೋದಿ ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟ
ರಾಜ್ಯ

ಪ್ರಧಾನಿ ಮೋದಿ ಉದ್ಘಾಟನೆಗೂ ಮುನ್ನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟ

ಶಿವಮೊಗ್ಗದ ಸೋಗಾನೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಫೆಬ್ರವರಿ 27ರಂದು ಉದ್ಘಾಟಿಸಲಿದ್ದು, ಈ ನಡುವಲ್ಲೇ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಮೊದಲ ವಿಮಾನ ಪರೀಕ್ಷಾರ್ಥ ಹಾರಾಟ ನಡೆಸಿದ್ದು, ಯಶಸ್ವಿಯಾಗಿ ಲ್ಯಾಂಡಿಂಗ್ ಆಗಿದೆ.

ಕುವೆಂಪು ನಾಡಿನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯ, ಎಲ್ಲಾ ಹಿಂದಿಮಯ!
ರಾಜ್ಯ

ಕುವೆಂಪು ನಾಡಿನ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯ, ಎಲ್ಲಾ ಹಿಂದಿಮಯ!

ಕನ್ನಡಿಗರ ಹೆಗ್ಗುರುತು ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ, ಇನ್ನೂ ಉದ್ಘಾಟನೆಗೊಳ್ಳದ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಕನ್ನಡವೇ ಮಾಯವಾಗಿದ್ದು, ಎಲ್ಲಾ ಫಲಕಗಳು ಹಿಂದಿ ಹಾಗೂ ಇಂಗ್ಲಿಷ್ ಮಯವಾಗಿವೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಸಂಪುಟ ನಿರ್ಧಾರ, ಕೇಂದ್ರಕ್ಕೆ ಶಿಫಾರಸು
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು: ಸಂಪುಟ ನಿರ್ಧಾರ, ಕೇಂದ್ರಕ್ಕೆ ಶಿಫಾರಸು

ಮಲೆನಾಡು ಜನತೆಯ ಬಹುವರ್ಷಗಳ ಕನಸು ಶಿವಮೊಗ್ಗ ವಿಮಾನ ನಿಲ್ದಾಣ ಕೊನೆಗೂ ಸೇವೆಗೆ ಸಿದ್ಧವಾಗಿದ್ದು, ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಅವರ ಹೆಸರಿಡುವ ಕುರಿತು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ನಾಮಕರಣ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಬಿಎಸ್ ಯಡಿಯೂರಪ್ಪ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪು ಹೆಸರು ನಾಮಕರಣ, ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ಬಿಎಸ್ ಯಡಿಯೂರಪ್ಪ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಇಡುವುದು ಬೇಡ. ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಇಡಬೇಕು. ಈ ಕುರಿತು ಸದನದಲ್ಲಿ ವಿಷಯ ಮಂಡಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಯಡಿಯೂರಪ್ಪ ಹೆಸರಿಡಲು ಕೇಂದ್ರಕ್ಕೆ ಶಿಫಾರಸು: ಸಿಎಂ ಬೊಮ್ಮಾಯಿ

ಶಿವಮೊಗ್ಗ ಜಿಲ್ಲೆಯ ಸೋಗಾನೆ ಗ್ರಾಮದಲ್ಲಿ ನಿರ್ಮಾಣವಾಗಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಹೆಸರಿಡುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಲಿದೆ

ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಬಿಎಸ್‌ವೈ
ರಾಜ್ಯ

ಫೆಬ್ರವರಿ 27ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ: ಬಿಎಸ್‌ವೈ

ಶಿವಮೊಗ್ಗ ವಿಮಾನ ನಿಲ್ದಾಣವನ್ನು ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಬುಧವಾರ ಹೇಳಿದ್ದಾರೆ.

ಫೆ.12ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಸಂಸದ ಬಿ.ವೈ.ರಾಘವೇಂದ್ರ
ರಾಜ್ಯ

ಫೆ.12ಕ್ಕೆ ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ; ಸಂಸದ ಬಿ.ವೈ.ರಾಘವೇಂದ್ರ

ಶಿವಮೊಗ್ಗದ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣವನ್ನು ಫೆಬ್ರವರಿ 12ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಲೋಕಾರ್ಪಣೆ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಸೋಮವಾರ ಮಾಹಿತಿ ನೀಡಿದ್ದಾರೆ.

ರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರ ಮಾದರಿ ಅಳವಡಿಸಿಕೊಳ್ಳುವ ಸಾಧ್ಯತೆ
ರಾಜ್ಯ

ರಾಜ್ಯದ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರ ಮಾದರಿ ಅಳವಡಿಸಿಕೊಳ್ಳುವ ಸಾಧ್ಯತೆ

ಸರ್ಕಾರ ಸದ್ಯ ನಿರ್ಮಿಸುತ್ತಿರುವ ಮತ್ತು ಭವಿಷ್ಯದಲ್ಲಿ ನಿರ್ಮಿಸಲಿರುವ ವಿಮಾನ ನಿಲ್ದಾಣಗಳ ನಿರ್ವಹಣೆ ಮತ್ತು ಕಾರ್ಯಾಚರಣೆಗೆ ಮಹಾರಾಷ್ಟ್ರದ ಮಾದರಿಯನ್ನು ಪುನರಾವರ್ತಿಸಲು ರಾಜ್ಯ ಸರ್ಕಾರ ಇದೇ ಮೊದಲ ಬಾರಿಗೆ ಚಿಂತನೆ ನಡೆಸಿದೆ.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಸಿಎಂ ಬೊಮ್ಮಾಯಿಗೆ ಬಿಎಸ್ ಯಡಿಯೂರಪ್ಪ ಪತ್ರ!
ರಾಜ್ಯ

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಸಿಎಂ ಬೊಮ್ಮಾಯಿಗೆ ಬಿಎಸ್ ಯಡಿಯೂರಪ್ಪ ಪತ್ರ!

ಶಿವಮೊಗ್ಗದ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರಿಡುವುದು ಬೇಡ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.