Shivamogga airport

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕೇಸರಿ ಸ್ಪರ್ಶ?: 'ಕಮಲ' ಆಕೃತಿ ಹೋಲುತ್ತಿದೆ ಕಟ್ಟಡದ ವಿನ್ಯಾಸ
ಶಿವಮೊಗ್ಗ ವಿಮಾನ ನಿಲ್ದಾಣದ ಕಾಮಗಾರಿ ಪೂರ್ಣಗೊಂಡ ಬಳಿಕ ಎಂದಾದರೂ ವಿಮಾನದಲ್ಲಿ ತೆರಳುವಾಗ ಕಟ್ಟಡದ ವಿನ್ಯಾಸ ಕಂಡು ಬಿಜೆಪಿ ಪಕ್ಷದ ಚಿನ್ಹೆಯಂತಿದೆಯಲ್ಲಾ, ಭಾರತದ ರಾಷ್ಟ್ರೀಯ ಹೂವಿನಂತಿದೆ ಅಲ್ಲವೇ...? ಎಂದು ಆಶ್ಚರ್ಯಪಡದೆ ಇರಲು ಸಾಧ್ಯವಿಲ್ಲ.

ಮುಂದಿನ ಜೂನ್ ಅಂತ್ಯದ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣ: ಮುಖ್ಯಮಂತ್ರಿ ಯಡಿಯೂರಪ್ಪ
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಬಿಎಸ್ ವೈ ಕನಸು ನನಸಾಯ್ತು! ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿಗೆ ಸಿಎಂ ಚಾಲನೆ
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಜೂನ್ 15 ರ ಸೋಮವಾರ ತಮ್ಮ ತವರು ಜಿಲ್ಲೆಯಾದ ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಕಾಮಗಾರಿಗೆ ಚಾಲನೆ ನೀಡಿದ್ದಾರೆ.

