ರಾಜ್ಯಶಿವಮೊಗ್ಗ-ಚೆನ್ನೈ ರೈಲುಸೇವೆಗೆ ಸಿಎಂ ಯಡಿಯೂರಪ್ಪ ಚಾಲನೆ
ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದಿಂದ ಚೆನ್ನೈಗ ನೇರ ರೈಲು ಸೇವೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ ನೀಡಿದರು. ಸಿಎಂ ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಶಿವಮೊಗ್ಗ-ಚೆನ್ನೈ ರೈಲು ಸೇವೆ ಪ್ರಾರಂಭಿಸಲು ರೈಲ್ವೆ ಇಲಾಖೆ ಮುಂದಾಗಿರುವುದು ಗಮನಾರ್ಹ. ವಾರದಲ್ಲಿ ಎರಡು ದಿನ ಈ ವಿಶೇಷ ರೈಲು ಎರಡೂ ನಗರಗಳ ನಡುವೆ ಸಂಚರಿಸಲಿದೆ.