ರಾಜಕೀಯದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐಗೆ ಕಾಂಗ್ರೆಸ್ ಬೆಂಬಲ: ಕೆಎಸ್ ಈಶ್ವರಪ್ಪ
ವಿಡಿ ಸಾವರ್ಕರ್ ಪೋಟೋ ವಿವಾದಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದಲ್ಲಿ ಪರಿಸ್ಥಿತಿ ಗಂಭೀರವಾಗಿರುವಂತೆಯೇ ಕಾಂಗ್ರೆಸ್ ವಿರುದ್ಧ ಕಿಡಿಕಾರಿರುವ ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ, ದೇಶ ವಿರೋಧಿ ಪಿಎಫ್ಐ, ಎಸ್ ಡಿಪಿಐ ಸಂಘಟನೆಗಳಿಗೆ ಕಾಂಗ್ರೆಸ್ ಬೆಂಬಲ ನೀಡುತ್ತಿದೆ ಎಂದು ಆರೋಪಿಸಿದ್ದಾರೆ.