ರಾಜ್ಯಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ಇ.ಡಿ ದಾಳಿ
ಬ್ಯಾಂಕ್ನಲ್ಲಿ ನಡೆದ ನಕಲಿ ಚಿನ್ನಾಭರಣ ಅಡವಿಟ್ಟುಕೊಂಡು ಸಾಲ ನೀಡಿದ ಪ್ರಕರಣದ ತನಿಖೆಯ ಭಾಗವಾಗಿ ಜಾರಿ ನಿರ್ದೇಶನಾಲಯ (ಇ.ಡಿ) ಗುರುವಾರ ಕಾಂಗ್ರೆಸ್ ಮುಖಂಡ ಮತ್ತು ಶಿವಮೊಗ್ಗ ಜಿಲ್ಲಾ ಸಹಕಾರಿ ಕೇಂದ್ರ (ಡಿಸಿಸಿ) ಬ್ಯಾಂಕ್ನ ಅಧ್ಯಕ್ಷ ಆರ್ಎಂ ಮಂಜುನಾಥ್ ಗೌಡ ಅವರ ಮನೆ, ಕಚೇರಿ ಮೇಲೆ ದಾಳಿ ನಡೆಸಿತು.