Shivamogga riot

ಕೇಂದ್ರ ಸರ್ಕಾರಕ್ಕೆ 4,860 ಕೋಟಿ ರೂ. ಬೆಳೆ ಪರಿಹಾರ ಕೇಳಿದ್ದೇವೆ, ಶಿವಮೊಗ್ಗದಲ್ಲಿ ಮುಸ್ಲಿಮರ ಮೆರವಣಿಗೆ ಮೇಲೆ ದುಷ್ಕರ್ಮಿಗಳು ಕಲ್ಲೆಸೆದಿದ್ದಾರೆ: ಸಿಎಂ ಸಿದ್ದರಾಮಯ್ಯ
ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟು ರೈತರಿಗೆ ಕೃಷಿ ಕೆಲಸಗಳಿಗೆ, ಜನರಿಗೆ ತೊಂದರೆಯಾಗಿದೆ. ಕಾವೇರಿ ಜಲಾಶಯಗಳಲ್ಲಿ ಕೂಡ ನೀರಿಲ್ಲ, ನಾರಾಯಣಪುರ, ಭದ್ರಾ ಮೇಲ್ದಂಡೆ ಯೋಜನೆ ಬಿಟ್ಟರೆ ಬೇರೆ ಎಲ್ಲಾ ಜಲಾಶಯಗಳಲ್ಲಿಯೂ ನೀರಿನ ಕೊರತೆಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಶುಕ್ರವಾರ ಚಿತ್ರದುರ್ಗದಲ್ಲಿ ಹೇಳಿದರು.

ಶಿವಮೊಗ್ಗದ ಗಲಾಟೆಯನ್ನು ಬಿಜೆಪಿ ವೈಭವೀಕರಿಸುತ್ತಿದೆ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
ಇತ್ತೀಚೆಗೆ ಶಿವಮೊಗ್ಗದಲ್ಲಿ ಈದ್-ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಬಿಜೆಪಿ ವೈಭವೀಕರಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುರುವಾರ ಟೀಕಿಸಿದ್ದಾರೆ.

ಶಿವಮೊಗ್ಗ ಗಲಭೆಗೆ ಸಿದ್ದರಾಮಯ್ಯನವರೇ ಕಾರಣ, ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ: ಸಂಸದ ಪ್ರತಾಪ್ ಸಿಂಹ
ಟಿಪ್ಪು ಹೈದರಾಲಿ ಕಾಲ ಬಿಟ್ಟರೆ ಒಂದೊಂದು ಸಾರಿ ಒಳ್ಳೆಯವರು ರಾಜ್ಯ ಅಳುತ್ತಾರೆ. ಒಂದೊಂದು ಬಾರಿ ರಾಕ್ಷಸರು ರಾಜ್ಯ ಅಳುತ್ತಾರೆ. ರಾಕ್ಷಸರ ರಾಜ್ಯಭಾರ ಈಗ ನಡೆಯುತ್ತಿದೆ. ಶಿವಮೊಗ್ಗ ಪ್ರಕರಣ, ಕೋಲಾರದ ಪ್ರಕರಣ ನೋಡಿದರೆ ಇದು ಗೊತ್ತಾಗುತ್ತಿದೆ. ಕರ್ನಾಟಕದಲ್ಲಿ ಒಳ್ಳೆಯವರ ಆಡಳಿತ ಹೋಗಿ ರಾಕ್ಷಸರ ರಾಜ್ಯ ಆಡಳಿತ ಬಂದಿದೆ. ಕಳೆದ ಭಾನುವಾರ ಶಿವಮೊಗ್ಗದಲ್ಲಿ ನಡೆದ ಗಲಭೆಗೆ ಸ

ಶಾಂತಿ ಹಾಳಾಗುತ್ತಿರುವ ಮೂಲ ಎಲ್ಲಿದೆ, ಅದರ ತಾಯಿ ಬೇರನ್ನು ಹುಡುಕಬೇಕು; ಗಲಭೆಯಲ್ಲಿ ಯುವಕರ ಭಾಗಿ ಆತಂಕಕಾರಿ: ವಿನಯ್ ಗುರೂಜಿ
ಈದ್ ಮಿಲಾದ್ ಮೆರವಣಿಗೆ ವೇಳೆ ಕೋಮು ಗಲಾಟೆ ನಡೆದಿರುವ ಶಿವಮೊಗ್ಗ ನಗರದ ಹೊರವಲಯದ ಶಾಂತಿನಗರದ ರಾಗಿಗುಡ್ಡದಲ್ಲಿ ಪರಿಸ್ಥಿತಿ ಪೊಲೀಸರ ಬಿಗಿ ಭದ್ರತೆ ನಡುವೆ ಬೂದಿ ಮುಚ್ಚಿದ ಕೆಂಡದಂತಿದೆ.

ಸಿದ್ದರಾಮಯ್ಯ ಮತ್ತು ಪರಮೇಶ್ವರ್ ಕುಮ್ಮಕ್ಕಿನಿಂದಲೇ ಶಿವಮೊಗ್ಗ ಗಲಭೆ ನಡೆದಿದೆ: ಶೋಭಾ ಕರಂದ್ಲಾಜೆ ಆರೋಪ
ಕಳೆದ ಭಾನುವಾರ ಸಂಜೆ ಶುವಮೊಗ್ಗ ನಗರದ ಶಾಂತಿನಗರ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಹಲ್ಲು ತೂರಾಟ, ಗಲಭೆ ಪ್ರಕರಣ ಸಂಬಂಧ ವಿಪಕ್ಷ ಬಿಜೆಪಿ ಆಡಳಿತ ಕಾಂಗ್ರೆಸ್ ಸರ್ಕಾರದ ನಾಯಕರ ವಿರುದ್ಧ ವಾಗ್ದಾಳಿ ನಡೆಸುತ್ತಾ ಬಂದಿದೆ.

ಶಿವಮೊಗ್ಗ ಗಲಭೆ: ಕಾನೂನನ್ನು ಕೈಗೆತ್ತಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ; ಡಿಕೆ ಶಿವಕುಮಾರ್
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು, ಯಾರೇ ಕಾನೂನನ್ನು ಕೈಗೆತ್ತಿಕೊಂಡರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೋಮವಾರ ಹೇಳಿದ್ದಾರೆ.

ಶಿವಮೊಗ್ಗದ ಕಲ್ಲಿನ ತೂರಾಟ ಪೂರ್ವ ನಿಯೋಜಿತ ಕೃತ್ಯ, ಹಿಂದುಗಳನ್ನು ಟಾರ್ಗೆಟ್ ಮಾಡಿದ್ದಾರೆ: ಶಾಸಕ ಚನ್ನಬಸಪ್ಪ
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಿನ್ನೆ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಭೆ ಕುಕೃತ್ಯ ಪೂರ್ವ ನಿಯೋಜಿತ, ಹಿಂದೂಗಳನ್ನು ಗುರಿಯಾಗಿಸಿಕೊಂಡು ಮಾಡಲಾಗುತ್ತಿದೆ ಎಂದು ಶಾಸಕ ಚನ್ನಬಸಪ್ಪ ಆರೋಪಿಸಿದ್ದಾರೆ.

ಶಿವಮೊಗ್ಗ ಗಲಭೆ ಕೇಸಿನಲ್ಲಿ ಭಾಗಿಯಾದವರನ್ನು ರಕ್ಷಣೆ ಮಾಡುವುದಿಲ್ಲ, 40ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ: ಸಿಎಂ ಸಿದ್ದರಾಮಯ್ಯ
ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು 40ಕ್ಕೂ ಹೆಚ್ಚು ಜನರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೆರವಣಿಗೆ ವೇಳೆ ಯಾರೋ ದುಷ್ಕರ್ಮಿಗಳು ಕಲ್ಲು ತೂರಿದ್ದಾರೆ. ಪೊಲೀಸರು, ಮನೆಗಳ ಮೇಲೆ ಕಲ್ಲು ತೂರಿದ್ದವರನ್ನು ಬಂಧಿಸಲಾಗಿದೆ ಎಂದರು.

