Shivamogga Riots

'ಹಾಗಿದ್ರೆ, ಮಣಿಪುರಕ್ಕೆ ರಾಹುಲ್ ಗಾಂಧಿ ಹೋಗಿದ್ದು ಭತ್ತ ನಾಟಿ ಮಾಡುವುದಕ್ಕಾ? '
ಬಿಜೆಪಿ ನಾಯಕರು ಶಿವಮೊಗ್ಗಕ್ಕೆ ಹೋಗಿರುವುದು ಸತ್ಯ ಶೋಧನೆಗಲ್ಲ ಮತ್ತೊಮ್ಮೆ ಬೆಂಕಿ ಕಡ್ಡಿ ಗೀರಲು ಎಂದಿದ್ದ ಕಾಂಗ್ರೆಸ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿರುಗೇಟು ನೀಡಿದ್ದಾರೆ.

ಶಿವಮೊಗ್ಗ ಗಲಾಟೆ: ಮೆಗ್ಗಾನ್ ಆಸ್ಪತ್ರೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಭೇಟಿ, ಸರ್ಕಾರದ ವಿರುದ್ಧ ವಾಗ್ದಾಳಿ
ಈದ್ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದಲ್ಲಿ ನಡೆದ ಕೋಮು ಸಂಘರ್ಷದಲ್ಲಿ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಲು ಮೆಗ್ಗಾನ್ ಆಸ್ಪತ್ರೆಗೆ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಕೆಎಸ್ ಈಶ್ವರಪ್ಪ ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದರು.

