ರಾಜ್ಯಮೊಬೈಲ್ ಗಿಫ್ಟ್ ಕೊಟ್ಟು ಬ್ಲ್ಯಾಕ್ಮೇಲ್; ಪಾಗಲ್ ಪ್ರೇಮಿಯ ಕಾಟಕ್ಕೆ ಶಿವಮೊಗ್ಗದಲ್ಲಿ ಕಾಲೇಜು ವಿದ್ಯಾರ್ಥಿನಿ ಬಲಿ; ಆರೋಪಿ ಸುಮುಖ್ ವಶಕ್ಕೆ
ಪ್ರೀತಿ ಎಂಬ ಮುಖವಾಡದ ಹಿಂದೆ ಅಡಗಿದ್ದ ವಿಕೃತಿಯೊಂದು ಮುಗ್ಧ ಬಾಲಕಿಯ ಜೀವವನ್ನೇ ಬಲಿಪಡೆದಿದೆ. ಕಾಲೇಜು ಮೆಟ್ಟಿಲೇರಿ ಕನಸುಗಳನ್ನು ಕಟ್ಟಿಕೊಳ್ಳುತ್ತಿದ್ದ ಯುವತಿಯೊಬ್ಬಳು ಬ್ಲ್ಯಾಕ್ಮೇಲ್ ಹಾಗೂ ನಿರಂತರ ಕಿರುಕುಳಕ್ಕೆ ಬೇಸತ್ತು ದುರಂತ ಅಂತ್ಯ ಕಂಡಿರುವ ಕರುಣಾಜನಕ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.