2022ರ ಸೆಪ್ಟೆಂಬರ್ನಲ್ಲಿ ಶಿವಮೊಗ್ಗದ ತೀರ್ಥಹಳ್ಳಿ ಸಮೀಪ ತುಂಗಾ ನದಿ ತೀರದಲ್ಲಿ ಟ್ರಯಲ್ ಬ್ಲಾಸ್ಟ್ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ಆರೋಪಿ ಅರಾಫತ್ ಗೆ ಆರು ವರ್ಷ ಜೈಲು ಶಿಕ್ಷೆ ವಿಧಿಸಿದೆ.